ETV Bharat / sports

ಸನ್​ರೈಸರ್ಸ್ ವಿರುದ್ಧ ಟಾಸ್​ ಗೆದ್ದು ಬೌಲಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್

ಸನ್​ರೈಸರ್ಸ್ ಹೈದರಾಬಾದ್ ತಂಡ ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ. ವಿಲಿಯಮ್ಸನ್, ಸಹಾ ಹಾಗೂ ನದೀಮ್ ಸೇರ್ಪಡೆಯಾಗಿದ್ದರೆ, ಇವರಿಗೆ ಬೈರ್ಸ್ಟೋವ್ , ಗರ್ಗ್ ಹಾಗೂ ಖಲೀಲ್ ಅಹ್ಮದ್ ತಂಡದಿಂದ ಹೊರಗುಳಿಯಲಿದ್ದಾರೆ. ಡೆಲ್ಲಿ ತಂಡ ಯಾವುದೇ ಬದಲಾಣೆ ಮಾಡಿಕೊಂಡಿಲ್ಲ.

author img

By

Published : Oct 27, 2020, 7:27 PM IST

ದುಬೈ : ಇಂಡಿಯನ್​ ಪ್ರೀಮಿಯರ್​ ಲೀಗ್​ನ 47ನೇ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಎಸ್​ಆರ್​ಹೆಚ್​ಗೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದರೆ. ಇತ್ತ ಡೆಲ್ಲಿ ಅಗ್ರಸ್ಥಾನಕ್ಕೇರುವ ಮೂಲಕ ಪ್ಲೇ ಆಫ್ ಖಚಿತಪಡಿಸಿಕೊಳ್ಳುವ ಆಲೋಚನೆಯಲ್ಲಿದೆ.

ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆಡಿರುವ 11 ಪಂದ್ಯಗಳ ಪೈಕಿ 7ರಲ್ಲಿ ಗೆಲುವು ಸಾಧಿಸಿ, ನಾಲ್ಕರಲ್ಲಿ ಸೋಲುಂಡಿದೆ. ಸದ್ಯ 2ನೇ ಸ್ಥಾನದಲ್ಲಿದೆ. ಇತ್ತ ಹೈದರಾಬಾದ್ 11 ಪಂದ್ಯಗಳಲ್ಲಿ ಕೇವಲ 4ರಲ್ಲಿ ಜಯ ಸಾಧಿಸಿ 7 ಪಂದ್ಯಗಳಲ್ಲಿ ಸೋಲು ಕಂಡಿದ್ದು, 7ನೇ ಸ್ಥಾನದಲ್ಲಿದೆ.

ಉಭಯ ತಂಡಗಳು ಈವರೆಗೆ ಐಪಿಎಲ್​ನಲ್ಲಿ ಒಟ್ಟು 16 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 6 ಹಾಗೂ ಸನ್‌ರೈಸರ್ಸ್‌ ಹೈದರಾಬಾದ್ ತಂಡ 10 ಪಂದ್ಯಗಳಲ್ಲಿ ಜಯ ಸಾಧಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.