ETV Bharat / sports

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪ್ಲೇ ಆಫ್ ಕನಸಿನಲ್ಲಿರುವ ಪಂಜಾಬ್

author img

By

Published : Oct 26, 2020, 7:15 PM IST

ಉಭಯ ತಂಡಗಳು ಇಲ್ಲಿಯವರೆಗೆ 11 ಪಂದ್ಯಗಳನ್ನು ಆಡಿದ್ದು, ಪಂಜಾಬ್ 5 ಪಂದ್ಯ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ರೆ, ಕೆಕೆಆರ್​ 6 ಪಂದ್ಯಗಳನ್ನು ಗೆದ್ದು, 4ನೇ ಸ್ಥಾನದಲ್ಲಿದೆ. ಎರಡೂ ತಂಡಗಳು ನಾಕ್​ಔಟ್​ ಹಂತಕ್ಕೆ ಅರ್ಹತೆ ಪಡೆಯುವ ತವಕದಲ್ಲಿವೆ.

ಕಿಂಗ್ಸ್ ಇಲೆವೆನ್ ಪಂಜಾಬ್​
ಕಿಂಗ್ಸ್ ಇಲೆವೆನ್ ಪಂಜಾಬ್​

ದುಬೈ: ಪ್ಲೇ ಆಫ್​ ಕನಸಿನಲ್ಲಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಟಾಸ್​​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಎರುಡೂ ತಂಡಗಳೂ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿವೆ.

ಉಭಯ ತಂಡಗಳು ಇಲ್ಲಿಯವರೆಗೆ 11 ಪಂದ್ಯಗಳನ್ನು ಆಡಿದ್ದು, ಪಂಜಾಬ್ 5 ಪಂದ್ಯ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ರೆ, ಕೆಕೆಆರ್​ 6 ಪಂದ್ಯಗಳನ್ನು ಗೆದ್ದು, 4ನೇ ಸ್ಥಾನದಲ್ಲಿದೆ. ಎರಡೂ ತಂಡಗಳು ನಾಕ್​ಔಟ್​ ಹಂತಕ್ಕೆ ಅರ್ಹತೆ ಪಡೆಯಲು ಈ ಪಂದ್ಯ ಅತ್ಯಮೌಲ್ಯವಾಗಿದೆ.

ಉಭಯ ತಂಡಗಳು ಇಲ್ಲಿಯವರೆಗೆ 26 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 8 ಪಂದ್ಯಗಳಲ್ಲಿ ಪಂಜಾಬ್ ಗೆಲುವು ಸಾಧಿಸಿದ್ರೆ, 18 ಪಂದ್ಯಗಲ್ಲಿ ಕೆಕೆಆರ್​ ಗೆಲುವಿನ ನಗೆ ಬೀರಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.