ಅಬುಧಾಬಿ: ಐಪಿಎಲ್ನ 5ನೇ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.
ಎರಡು ಬಲಿಷ್ಠ ತಂಡಗಳು ಇಂದಿನ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದ್ದು ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಕಣಕ್ಕಿಳಿಯುತ್ತಿವೆ. ಮುಂಬೈ ಇಂಡಿಯನ್ಸ್ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್ಗಳ ಸೋಲುಕಂಡಿತ್ತು. ಹಾಗಾಗಿ ಈ ಪಂದ್ಯದಲ್ಲಿ ಗೆಲುವಿನ ಹಳಿಗೆ ಮರಳುವ ಆಲೋಚನೆಯಲ್ಲಿದೆ.
ಕೆಕೆಅರ್ ಇಂದಿನ ಪಂದ್ಯದಲ್ಲಿ ಇಯಾನ್ ಮಾರ್ಗನ್, ಪ್ಯಾಟ್ ಕಮ್ಮಿನ್ಸ್, ರಸೆಲ್ ಮತ್ತು ನರೈನ್ ರನ್ನು ಕಣಕ್ಕಿಳಿಸುತ್ತಿದೆ. ಇಂದಿನ ಪಂದ್ಯದಲ್ಲಿ ನರೈನ್ ಜೊತೆ ಯುವ ಬ್ಯಾಟ್ಸ್ಮನ್ ಶುಬ್ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.
-
The @KKRiders have won the toss and will field first against #MumbaiIndians #Dream11IPL #KKRvMI pic.twitter.com/WRmL5EM9SH
— IndianPremierLeague (@IPL) September 23, 2020 " class="align-text-top noRightClick twitterSection" data="
">The @KKRiders have won the toss and will field first against #MumbaiIndians #Dream11IPL #KKRvMI pic.twitter.com/WRmL5EM9SH
— IndianPremierLeague (@IPL) September 23, 2020The @KKRiders have won the toss and will field first against #MumbaiIndians #Dream11IPL #KKRvMI pic.twitter.com/WRmL5EM9SH
— IndianPremierLeague (@IPL) September 23, 2020
ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದ ಮುಂಬೈ ಇಂಡಿಯನ್ಸ್ ತಂಡದ ಈ ಪಂದ್ಯದಲ್ಲೂ ಅದೇ ತಂಡವನ್ನು ಉಳಿಸಿಕೊಂಡಿದೆ.
ಮುಂಬೈ ಇಂಡಿಯನ್ಸ್ XI : ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ಪ), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹಾರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ
ಕೋಲ್ಕತಾ ನೈಟ್ ರೈಡರ್ಸ್ XI : ಸುನೀಲ್ ನರೈನ್, ಶುಬ್ಮನ್ ಗಿಲ್, ನಿತೀಶ್ ರಾಣಾ, ಇಯಾನ್ ಮಾರ್ಗಾನ್, ಆಂಡ್ರೆ ರಸೆಲ್, ದಿನೇಶ್ ಕಾರ್ತಿಕ್ (ನಾಯಕ), ನಿಖಿಲ್ ನಾಯಕ್, ಪ್ಯಾಟ್ ಕಮ್ಮಿನ್ಸ್, ಕುಲದೀಪ್ ಯಾದವ್, ಸಂದೀಪ್ ವಾರಿಯರ್, ಶಿವಂ ಮಾವಿ