ಅಬುಧಾಬಿ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಟೂರ್ನಿಯಲ್ಲಿ ಆಡಿರುವ 5 ಪಂದ್ಯಗಳಲ್ಲಿ 3 ಜಯ ಹಾಗೂ 2 ಸೋಲು ಕಂಡಿರುವ ಮುಂಬೈ ಇಂದಿನ ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಆಶಯದಲ್ಲಿದೆ. ಮುಂಬೈ ಯಾವುದೇ ಬಂದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿದೆ.
ಇತ್ತ ಮೊದಲೆರಡು ಪಂದ್ಯಗಳನ್ನು ಗೆದ್ದು ನಂತರದ 2 ಪಂದ್ಯಗಳಲ್ಲಿ ಸೋಲು ಕಂಡಿರುವ ರಾಜಸ್ಥಾನ ತಂಡ ಇಂದಿನ ಪಂದ್ಯದಲ್ಲಾದರು ಗೆಲುವಿನ ಹಳಿಗೆ ಮರಳುವ ಆಲೋಚನೆಯಲ್ಲಿದೆ.
-
#MumbaiIndians have won the toss and they will bat first in Match 20 of #Dream11IPL against #RR.#MIvRR pic.twitter.com/j4ReGoduw3
— IndianPremierLeague (@IPL) October 6, 2020 " class="align-text-top noRightClick twitterSection" data="
">#MumbaiIndians have won the toss and they will bat first in Match 20 of #Dream11IPL against #RR.#MIvRR pic.twitter.com/j4ReGoduw3
— IndianPremierLeague (@IPL) October 6, 2020#MumbaiIndians have won the toss and they will bat first in Match 20 of #Dream11IPL against #RR.#MIvRR pic.twitter.com/j4ReGoduw3
— IndianPremierLeague (@IPL) October 6, 2020
ರಾಜಸ್ಥಾನ್ ತಂಡದಲ್ಲಿ 3 ಪ್ರಮುಖ ಬದಲಾವಣೆ ಮಾಡಿಕೊಂಡಿದೆ. ರಾಬಿನ್ ಉತ್ತಪ್ಪ ಬದಲು ಯಶಸ್ವಿ ಜೈಸ್ವಾಲ್ ಹಾಗೂ ಜಯದೇವ್ ಉನಾದ್ಕಟ್ ಬದಲು ಕಾರ್ತಿಕ್ ತ್ಯಾಗಿ ಹಾಗೂ ಅಂಕಿತ್ ರಜಪೂತ್ ಕಣಕ್ಕಿಳಿಯುತ್ತಿದ್ದಾರೆ.
ಮುಂಬೈ ಇಂಡಿಯನ್ಸ್ ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ
ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ತಂಡ: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಸ್ಟೀವ್ ಸ್ಮಿತ್ (ನಾಯಕ), ಮಹಿಪಾಲ್ ಲೋಮರ್, ಟಾಮ್ ಕರ್ರನ್, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಕಾರ್ತಿಕ್ ತ್ಯಾಗಿ,ಅಂಕಿತ್ ರಜಪೂತ್