ಅಬುಧಾಬಿ: ಸೋಲನರಿಯದ ಏಕೈಕ ತಂಡವಾಗಿರುವ ರಾಜಸ್ಥಾನ್ ರಾಯಲ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಟಾಸ್ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಎರಡು ತಂಡಗಳು ಕಳೆದ ಪಂದ್ಯದಲ್ಲಿ ಜಯ ಸಾಧಿಸಿರುವುದರಿಂದ ಅದೇ ತಂಡವನ್ನು ಇಂದಿನ ಪಂದ್ಯದಲ್ಲೂ ಮುಂದುವರಿಸುತ್ತಿವೆ.
ರಾಜಸ್ಥಾನ್ ರಾಯಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ನಲ್ಲಿ ಒಟ್ಟು 20 ಬಾರಿ ಮುಖಾಮುಖಿಯಾಗಿವೆ. ವಿಶೇಷವೆಂದರೆ 2 ತಂಡಗಳೂ ತಲಾ 10 ರಲ್ಲಿ ಜಯ ಸಾಧಿಸಿವೆ. ಇಂದಿನ ಪಂದ್ಯ ಗೆದ್ದ ತಂಡ ಮುನ್ನಡೆ ಸಾಧಿಸಲಿದೆ.
-
Match 12. Rajasthan Royals win the toss and elect to field https://t.co/BcmBq7Vuc9 #RRvKKR #Dream11IPL #IPL2020
— IndianPremierLeague (@IPL) September 30, 2020 " class="align-text-top noRightClick twitterSection" data="
">Match 12. Rajasthan Royals win the toss and elect to field https://t.co/BcmBq7Vuc9 #RRvKKR #Dream11IPL #IPL2020
— IndianPremierLeague (@IPL) September 30, 2020Match 12. Rajasthan Royals win the toss and elect to field https://t.co/BcmBq7Vuc9 #RRvKKR #Dream11IPL #IPL2020
— IndianPremierLeague (@IPL) September 30, 2020
ರಾಜಸ್ಥಾನ್ ರಾಯಲ್ಸ್ : ಜೋಸ್ ಬಟ್ಲರ್, ಸ್ಟೀವ್ ಸ್ಮಿತ್, ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಟಾಮ್ ಕರ್ರನ್, ಶ್ರೇಯಸ್ ಗೋಪಾಲ್, ಜಯದೇವ್ ಉನಾದ್ಕಟ್, ಜೋಫ್ರಾ ಆರ್ಚರ್, ಅಂಕಿತ್ ರಾಜ್‌ಪೂತ್
ಕೊಲ್ಕತ್ತಾ ನೈಟ್ ರೈಡರ್ಸ್: ಶುಬ್ಮನ್ ಗಿಲ್, ಸುನಿಲ್ ನರೈನ್, ನಿತೀಶ್ ರಾಣಾ, ದಿನೇಶ್ ಕಾರ್ತಿಕ್, ಇಯಾನ್ ಮಾರ್ಗಾನ್, ಆಂಡ್ರೆ ರಸ್ಸೆಲ್, ಪ್ಯಾಟ್ ಕಮ್ಮಿನ್ಸ್, ಕಮಲೇಶ್ ನಾಗರ್ಕೋಟಿ, ವರುಣ್ ಚಕ್ರವರ್ತಿ, ಶಿವಂ ಮಾವಿ, ಕುಲದೀಪ್ ಯಾದವ್