ಯುಎಇ : ಐಪಿಎಲ್- 2020ರ ಎರಡನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವೆ ಹಣಾಹಣಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಡೆಲ್ಲಿ ಕ್ಯಾಪಿಟಲ್ ತಂಡದ ಆಟಗಾರರು ತಾವು ಉಳಿದುಕೊಂಡಿದ್ದ ಹೋಟೆಲ್ನಿಂದ ದುಬೈ ಇಂಟರ್ನ್ಯಾಷನಲ್ ಕ್ರೀಡಾಂಗಣದ ಕಡೆಗೆ ಪ್ರಯಾಣ ಬೆಳೆಸಿದ್ದಾರೆ.