ETV Bharat / sports

ದಕ್ಷಿಣ ಭಾರತದ ಸಿನಿಮಾಗೆ ಬಣ್ಣ ಹಚ್ಚಿದ ಇರ್ಫಾನ್ ಪಠಾಣ್​​..! - ಚಿತ್ರರಂಗಕ್ಕೆ ಕಾಲಿಟ್ಟ ಇರ್ಫಾನ್ ಪಠಾಣ್​

ತಮಿಳು ಚಿತ್ರದಲ್ಲಿ ನಟಿಸುವ ಮೂಲಕ ಪಠಾಣ್ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಕ್ರಿಕೆಟ್​ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಇರ್ಫಾನ್ ಪಠಾಣ್​ ಇದೀಗ ಬಣ್ಣ ಹಚ್ಚಿದ್ದಾರೆ.

ಇರ್ಫಾನ್ ಪಠಾಣ್
author img

By

Published : Nov 5, 2019, 3:03 PM IST

ಚೆನ್ನೈ: ಟೀಂ ಇಂಡಿಯಾದ ಹಿರಿಯ ಆಲ್​ರೌಂಡರ್ ಇರ್ಫಾನ್ ಪಠಾಣ್ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.

ತಮಿಳು ಚಿತ್ರದಲ್ಲಿ ನಟಿಸುವ ಮೂಲಕ ಪಠಾಣ್ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಕ್ರಿಕೆಟ್​ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಇರ್ಫಾನ್ ಪಠಾಣ್​ ಇದೀಗ ಬಣ್ಣಹಚ್ಚಿದ್ದಾರೆ.

ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಮ್ ನಟನೆಯ ಇನ್ನೂ ಹೆಸರಿಡದ 58ನೇ ಸಿನಿಮಾದಲ್ಲಿ ಇರ್ಫಾನ್ ಪಠಾಣ್​ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಬಗ್ಗೆ ಪಠಾಣ್​ ಟ್ವೀಟ್ ಮಾಡಿದ್ದಾರೆ.

  • வணக்கம் மக்களே.. நடிப்புலகில் முதல் படி எடுத்து வைக்கும் எனக்கு மிகவும் உதவியாய் இருந்த தமிழ் மக்களுக்கு நன்றி.. 🙏🙏 முதல் schedule நல்லபடியா முடிஞ்சாச்சு.. மீண்டும் எல்லாரையும் சந்திக்க "I'm waiting" 🙏😁 #ChiyaanVikram58 pic.twitter.com/gNczgT27oq

    — Irfan Pathan (@IrfanPathan) 5 November 2019 " class="align-text-top noRightClick twitterSection" data=" ">

ತಮಿಳಿನಲ್ಲಿ ಟ್ವೀಟ್ ಮಾಡಿರುವ ಇರ್ಫಾನ್ ಪಠಾಣ್​, ತಮಿಳರ ಸಹಾಯ ಮತ್ತು ಸಹಕಾರದಿಂದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ. ನಿಮ್ಮೆಲ್ಲರನ್ನು ಮತ್ತೊಮ್ಮೆ ನೋಡಲು ಕಾತರನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ವಿಕ್ರಮ್ ನಟನೆಯ 58ನೇ ಸಿನಿಮಾವನ್ನು ಅಜಯ್ ಜ್ಞಾನಮುತ್ತು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

Intro:Body:

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.