ETV Bharat / sports

ಏಷ್ಯನ್ ಕ್ರಿಕೆಟ್​ ಕೌನ್ಸಿಲ್​ನ ಅಧ್ಯಕ್ಷರಾಗಿ ಜಯ್ ಶಾ ನೇಮಕ - ಎಸಿಸಿ ನೂತನ ಅಧ್ಯಕ್ಷ ಜಯ್ ಶಾ

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ನಜ್ಮುಲ್ ಹುಸೇನ್ ಅಧಿಕಾರವಧಿ ಮುಗಿದಿದ್ದು, ಇದೀಗ ಜಯ್ ಶಾ ಅವರ ಸ್ಥಾನ ತುಂಬಲಿದ್ದಾರೆ.

ಏಷ್ಯನ್ ಕ್ರಿಕೆಟ್​ ಕೌನ್ಸಿಲ್​ನ ಅಧ್ಯಕ್ಷ
ಎಸಿಸಿ ಅಧ್ಯಕ್ಷ ಜಯ್ ಶಾ
author img

By

Published : Jan 31, 2021, 12:58 PM IST

ನವದೆಹಲಿ: ಭಾರತ ಕ್ರಿಕೆಟ್​ ನಿಯಂತ್ರಣ ಮಂಡಳಿಯ(ಬಿಸಿಸಿಐ) ಕಾರ್ಯದರ್ಶಿಯಾಗಿರುವ ಜಯ್ ಶಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್(ಎಸಿಸಿ)ಯ ನೂತನ ಅಧ್ಯಕ್ಷರಾಗಿ ಶನಿವಾರ ನೇಮಕಗೊಂಡಿದ್ದಾರೆ.

ಬಿಸಿಸಿಐ ಖಜಾಂಚಿ ಅರುಣ್​ ಧುಮಾಲ್ ಈ ವಿಷಯವನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಏಷ್ಯನ ಕ್ರಿಕೆಟ್​ ಕೌನ್ಸಿಲ್​ನ ಅಧ್ಯಕ್ಷರಾಗಿ, ನಿಮ್ಮ ನಾಯಕತ್ವದಲ್ಲಿ ಎಸಿಸಿ ಇನ್ನೂ ಎತ್ತರಕ್ಕೇರಲಿದೆ ಎಂಬ ಭರವಸೆಯಿದೆ. ಸಂಪೂರ್ಣ ಏಷ್ಯಾದ ಕ್ರಿಕೆಟಿಗರು ಇದರ ಅನುಕೂಲ ಪಡೆದುಕೊಳ್ಳಲಿದ್ದಾರೆ. ಹೊಸ ಸಾಹಸ ಯಶಸ್ವಿಯಾಗಲಿ ಎಂದು ಅವರು ಶುಭ ಕೋರಿದ್ದಾರೆ.

  • Mr. Shah is the youngest person ever to be appointed to the office. We look forward to working under his energetic and dynamic leadership to take cricket in Asia to new heights!@JayShah @BCCI @ICC #ACC

    — AsianCricketCouncil (@ACCMedia1) January 30, 2021 " class="align-text-top noRightClick twitterSection" data=" ">

ಜಯ್ ಶಾ ಎಸಿಸಿ ಅಧ್ಯಕ್ಷ ಸ್ಥಾನಕ್ಕೇರಿದ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದಾರೆ. ಅವರ ಉತ್ಸಾಹ ಮತ್ತು ಕ್ರಿಯಾಶೀಲ ನಾಯಕತ್ವದಲ್ಲಿ ಕೆಲಸ ನಿರ್ವಹಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ಎಸಿಸಿ ತನ್ನ ಅಧಿಕೃತ ಟ್ವಿಟರ್​ನಲ್ಲಿ ತಿಳಿಸಿದೆ.

ಇದನ್ನೂ ಓದಿ:14ನೇ ಆವೃತ್ತಿಯ ಐಪಿಎಲ್ ಭಾರತದಲ್ಲೇ ನಡೆಯಲಿದೆ: ಬದಲಿ ಸ್ಥಳದ ಆಲೋಚನೆ ಇಲ್ಲ ಎಂದ ಧುಮಾಲ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.