ETV Bharat / sports

ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಯ ಬಳಿಕ ಕಪಿಲ್ ದೇವ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಭಾರತದ ಕ್ರಿಕೆಟ್‌ ದಂತಕಥೆ ಕಪಿಲ್ ದೇವ್ ಡಿಸ್ಚಾರ್ಜ್​ ಆಗಿದ್ದಾರೆ..

Kapil Dev discharged from hospital
ಕಪಿಲ್ ದೇವ್ ಆಸ್ಪತ್ರೆಯಿಂದ ಡಿಸ್ಚಾರ್ಜ್
author img

By

Published : Oct 25, 2020, 3:27 PM IST

Updated : Oct 25, 2020, 3:32 PM IST

ನವದೆಹಲಿ : ಹೃದಯಾಘಾತ ಸಂಭವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್​ ಹಾಗೂ ಕೋಚ್​ ಕಪಿಲ್ ದೇವ್ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ಕಳೆದ ರಾತ್ರಿ ಕಪಿಲ್ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಾಗಿತ್ತು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ಎಲ್ಲರ ಪ್ರೀತಿ, ಕಾಳಜಿಗೆ ಧನ್ಯವಾದಗಳು, ನಾನು ಚೇತರಿಸಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.

Last Updated : Oct 25, 2020, 3:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.