ಸಿಡ್ನಿ: ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ಹಾಡುವ ವೇಳೆ ಭಾವುಕರಾಗಿದ್ದಕ್ಕೆ ಪಂದ್ಯದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಕಾರಣ ತಿಳಿಸಿದ್ದಾರೆ.
ನನ್ನ ತಂದೆ ನಾನು ಭಾರತಕ್ಕಾಗಿ ಆಡುವುದನ್ನು ನೋಡಲು ಬಯಸಿದ್ದರು. ಅವರು ಈ ದಿನ ಇಲ್ಲಿ ಇರಬೇಕಿತ್ತು ಎಂದು ಭಾವಿಸಿಕೊಂಡೆ. ಹಾಗಾಗಿ ರಾಷ್ಟ್ರಗೀತೆ ವೇಳೆ ನಾನು ಭಾವುಕನಾದೆ ಎಂದು ಸಿರಾಜ್ ತಿಳಿಸಿದ್ದಾರೆ. ಈ ವಿಡಿಯೋವನ್ನು ಬಿಸಿಸಿಐ ತನ್ನ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದೆ.
-
Mohammed Siraj on why he got so emotional while the National Anthem was being played at the SCG.#TeamIndia #AUSvIND pic.twitter.com/zo0Wc8h14A
— BCCI (@BCCI) January 7, 2021 " class="align-text-top noRightClick twitterSection" data="
">Mohammed Siraj on why he got so emotional while the National Anthem was being played at the SCG.#TeamIndia #AUSvIND pic.twitter.com/zo0Wc8h14A
— BCCI (@BCCI) January 7, 2021Mohammed Siraj on why he got so emotional while the National Anthem was being played at the SCG.#TeamIndia #AUSvIND pic.twitter.com/zo0Wc8h14A
— BCCI (@BCCI) January 7, 2021
ಸಿರಾಜ್ ತಂದೆ ಮೊಹಮ್ಮದ್ ಘೌಸ್ ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲಿ ನವೆಂಬರ್ 20ರಂದು ನಿಧನರಾಗಿದ್ದರು. ಆದರೆ ರಾಷ್ಟ್ರೀಯ ತಂಡದ ಕರ್ತವ್ಯದಲ್ಲಿರುವ ಸಿರಾಜ್ ಭಾರತಕ್ಕೆ ಮರಳಿರಲಿಲ್ಲ. ನಂತರ ಬಾಕ್ಸಿಂಗ್ ಡೇ ಟೆಸ್ಟ್ ವೇಳೆ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿ ವಿಕೆಟ್ ಕೂಡ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಇದನ್ನು ಓದಿ:ಅಶ್ವಿನ್ರನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಲು ಎದುರು ನೋಡುತ್ತಿದ್ದೇನೆ: ಸ್ಟೀವ್ ಸ್ಮಿತ್