ETV Bharat / sports

ಭಾರತಕ್ಕೆ ಎರಡು ವಿಶ್ವಕಪ್ ಗೆದ್ದುಕೊಟ್ಟ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್​ ಬದುಕಿಗೆ ವಿದಾಯ - ಎಂಎಸ್​ ಧೋನಿ

ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ತುಂಬಾ ಧನ್ಯವಾದಗಳು.1929 ಗಂಟೆಯಿಂದ ನನ್ನನ್ನು ನಿವೃತ್ತ (ಸಿಕ್) ಎಂದು ಪರಿಗಣಿಸಿ. ಔಪಚಾರಿಕ ಪ್ರಕಟಣೆಯ ಪೋಸ್ಟ್ ಅನ್ನು ಓದಿ ಎಂದು ಬರೆದುಕೊಂಡಿದ್ದಾರೆ.

MS Dhoni
ಎಂಎಸ್​ ಧೋನಿ
author img

By

Published : Aug 15, 2020, 8:26 PM IST

Updated : Aug 15, 2020, 10:05 PM IST

ನವದೆಹಲಿ: ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಮತ್ತು ದೇಶಕ್ಕೆ ಎರಡು ವಿಶ್ವಕಪ್ ತಂದುಕೊಟ್ಟ ಖ್ಯಾತ ಕ್ರಿಕೆಟಿಗ ಎಂ.ಎಸ್.ಧೋನಿ ಅವರು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್​ ಬದುಕಿಗೆ ವಿದಾಯ ಹೇಳಿದ್ದಾರೆ.

ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ತುಂಬಾ ಧನ್ಯವಾದಗಳು.1929 ಗಂಟೆಯಿಂದ ನನ್ನನ್ನು ನಿವೃತ್ತ (ಸಿಕ್) ಎಂದು ಪರಿಗಣಿಸಿ. ಔಪಚಾರಿಕ ಪ್ರಕಟಣೆಯ ಪೋಸ್ಟ್ ಅನ್ನು ಓದಿ ಎಂದು ಬರೆದುಕೊಂಡಿದ್ದಾರೆ.

ಭಾರತದ 74ನೇ ಸ್ವಾತಂತ್ರ್ಯ ದಿನಾಚರಣೆಯಂದೇ ಧೋನಿ ನಿವೃತ್ತಿಯ ಘೋಷಿಸಿದ್ದು ವಿಶೇಷವಾಗಿದೆ. ಈ ಬಗ್ಗೆ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ತಮ್ಮ ಇನ್​ಸ್ಟಾದಲ್ಲಿ ನಿವೃತ್ತರಾಗುತ್ತಿರುವ ಬಗ್ಗೆ ಪೋಸ್ಟ್‌ ಮಾಡಿದ್ದರೂ ಧೋನಿ ಅವರು ಯುಎಇನಲ್ಲಿ ಮುಂಬರುವ ಐಪಿಎಲ್ 2020 ಟೂರ್ನಿಯಲ್ಲಿ ಆಡುವ ನಿರೀಕ್ಷೆಯಿದೆ. ಇಂದು ಚೆನ್ನೈಗೆ ಆಗಮಿಸುವ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ತರಬೇತಿ ಶಿಬಿರಕ್ಕೆ ಆಗಮಿಸುತ್ತಿದ್ದರು.

Last Updated : Aug 15, 2020, 10:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.