ETV Bharat / sports

ಪದವಿ ಪೂರ್ವ ಕೋರ್ಸ್​ಗೆ ಸೇರುತ್ತಿದ್ದಾರಾ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ? - ದವಿಪೂರ್ವ ಕೋರ್ಸ್​ನ ಮೆರಿಟ್ ಲೀಸ್ಟ್​ನಲ್ಲಿ ಧೋನಿ

ಟೀಂ ಇಂಡಿಯಾ ಮಾಜಿ ನಾಯಕ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಹೆಸರು ಪಶ್ಚಿಮ ಬಂಗಾಳದ ಕಾಲೇಜಿನ ಮೆರಿಟ್ ಲಿಸ್ಟ್​ನಲ್ಲಿ ಕಾಣಿಸಿಕೊಂಡಿದೆ.

Dhoni's name in college merit list
ಎಂ.ಎಸ್.ಧೋನಿ
author img

By

Published : Oct 3, 2020, 8:22 AM IST

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕಾಲೇಜಿನಲ್ಲಿ ಪದವಿ ಪೂರ್ವ ಕೋರ್ಸ್​ನ ಮೆರಿಟ್ ಲಿಸ್ಟ್​ನಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸ್ಥಾನ ಪಡೆದಿದ್ದಾರೆ.

ಕಾಲೇಜು ಮೂಲಗಳ ಪ್ರಕಾರ, ಮಹೇಂದ್ರ ಸಿಂಗ್ ಧೋನಿ ಅವರ ಹೆಸರನ್ನು ಒಬಿಸಿ ಕೋಟಾದಲ್ಲಿ ನೋಂದಾಯಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಲೇಜಿನ ಪ್ರಾಂಶುಪಾಲರಾದ ದೇಬಾಶಿಸ್ ಸಹಾ, "ಪ್ರವೇಶದ ಸಮಯದಲ್ಲಿ ನಿಜವಾದ ಮಾಹಿತಿ ಹೊರ ಬರುತ್ತದೆ. ಈ ಬಗ್ಗೆ ತನಿಖೆ ನಡೆಸಲಾಗುವುದು" ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಹೆಸರು ಕೋಲ್ಕತ್ತಾ ಕಾಲೇಜಿನಲ್ಲಿ ಮೆರಿಟ್ ಲಿಸ್ಟ್​ನಲ್ಲಿ ಹಲವು ಬಾರಿ ಕಾಣಿಸಿಕೊಂಡಿತ್ತು.

ಆಗಸ್ಟ್ 28ರಂದು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಕಾಲೇಜಿನ ಮೆರಿಟ್ ಲಿಸ್ಟ್​ನಲ್ಲಿ ಬಾಲಿವುಡ್ ಗಾಯಕಿ ನೇಹಾ ಕಕ್ಕರ್ ಅವರ ಹೆಸರು ಅಗ್ರಸ್ಥಾನದಲ್ಲಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.