ETV Bharat / sports

ಟೆಸ್ಟ್ ಕ್ರಿಕೆಟ್​ನಲ್ಲಿ 6 ಸಾವಿರ ರನ್ ಪೂರೈಸಿದ ಚೇತೇಶ್ವರ್ ಪೂಜಾರ - ಅರ್ಧಶತಕ ಗಳಿಸಿದ ಪೂಜಾರ

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದ್ವಿತೀಯ ಇನ್ನಿಂಗ್ಸ್​ನಲ್ಲಿ ಅರ್ಧಶತಕ ಗಳಿಸಿದ ಪೂಜಾರ ಟೆಸ್ಟ್ ಕ್ರಿಕೆಟ್​ನಲ್ಲಿ 6 ಸಾವಿರ ರನ್ ಪೂರೈಸಿದ್ದಾರೆ.

Pujara becomes 11th Indian batsman to reach 6000 runs in Test cricket
ಟೆಸ್ಟ್ ಕ್ರಿಕೆಟ್​ನಲ್ಲಿ 6 ಸಾವಿರ ರನ್ ಪೂರೈಸಿದ ಚೇತೇಶ್ವರ್ ಪೂಜಾರ
author img

By

Published : Jan 11, 2021, 9:46 AM IST

ಸಿಡ್ನಿ: ಟೀಂ ಇಂಡಿಯಾ ಆಟಗಾರ ಚೇತೇಶ್ವರ್ ಪುಜಾರ ಟೆಸ್ಟ್ ಕ್ರಿಕೆಟ್‌ನಲ್ಲಿ 6,000 ರನ್ ಪೂರ್ಣಗೊಳಿಸಿದ್ದು, ಭಾರತದ ಪರ ಈ ಸಾಧನೆ ಮಾಡಿದ 11ನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

  • Cheteshwar Pujara has become the 11th Indian batsman to reach 6000 runs in Test cricket!

    What a fine player he has been 🔥

    He is also closing in on a fifty in the #AUSvIND Test. pic.twitter.com/MMApa5sIs9

    — ICC (@ICC) January 11, 2021 " class="align-text-top noRightClick twitterSection" data=" ">

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ (ಎಸ್‌ಸಿಜಿ) ನಡೆದ ಮೂರನೇ ಟೆಸ್ಟ್ ಪಂದ್ಯದ ಅಂತಿಮ ದಿನದಂದು ಪೂಜಾರ ಈ ಮೈಲಿಗಲ್ಲು ಸಾಧಿಸಿದರು. ನಾಲ್ಕನೇ ಇನ್ನಿಂಗ್ಸ್‌ 76 ನೇ ಓವರ್‌ನಲ್ಲಿ, ನಾಥನ್ ಲಿಯಾನ್ ಎಸೆತದಲ್ಲಿ ಬೌಂಡರಿ ಸಿಡಿಸಿ 6,000 ರನ್ ಪೂರೈಸಿದ್ರು.

ದ್ವಿತೀಯ ಇನ್ನಿಂಗ್ಸ್​ನಲ್ಲಿ ನಿದಾನಗತಿಯಲ್ಲಿ ಬ್ಯಾಟ್ ಬೀಸಿದ ಪೂಜಾರ, ರಿಷಭ್ ಪಂತ್ ಜೊತೆ ಸೇರಿ 4ನೇ ವಿಕೆಟ್​ಗೆ 148 ರನ್​ಗಳ ಜೊತೆಯಾಟವಾಡಿದ್ರು. ಆದರೆ 77 ರನ್ ಗಳಿಸಿರುವಾಗ ಹೆಜಲ್​ವುಡ್ ಬೌಲಿಂಗ್​ನಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಸೇರಿದ್ರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.