ದುಬೈ: ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಕ್ರಿಸ್ಮಸ್ ಹಬ್ಬವನ್ನ ವಿಶೇಷವಾಗಿ ಆಚರಿಸಿಕೊಂಡಿದ್ದು, ಇದೀಗ ಅದರ ವಿಡಿಯೋ ತುಣುಕು ವೈರಲ್ ಆಗಿದೆ.
ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಜತೆ ಕ್ರಿಸ್ಹಬ್ಬವನ್ನ ರಿಷಭ್ ಪಂತ್ ದುಬೈನಲ್ಲಿ ಕ್ರಿಸ್ಮಸ್ ಆಚರಿಸಿದ್ದಾರೆ. ಈ ವೇಳೆ ರಿಷಭ್ ಪಂತ್ ಗೆಳೆಯರು ಸಹ ಉಪಸ್ಥಿತರಿದ್ದರು.
-
.@msdhoni and @RishabhPant17 celebrating Christmas in Dubai with friends!🎄🎁🥳 #MerryXmas #MSDhoni #Dhoni pic.twitter.com/33huzJVtkU
— MS Dhoni Fans Official (@msdfansofficial) December 25, 2019 " class="align-text-top noRightClick twitterSection" data="
">.@msdhoni and @RishabhPant17 celebrating Christmas in Dubai with friends!🎄🎁🥳 #MerryXmas #MSDhoni #Dhoni pic.twitter.com/33huzJVtkU
— MS Dhoni Fans Official (@msdfansofficial) December 25, 2019.@msdhoni and @RishabhPant17 celebrating Christmas in Dubai with friends!🎄🎁🥳 #MerryXmas #MSDhoni #Dhoni pic.twitter.com/33huzJVtkU
— MS Dhoni Fans Official (@msdfansofficial) December 25, 2019
ವೆಸ್ಟ್ ಇಂಡೀಸ್ ವಿರುದ್ಧ ನಡೆದ ಕ್ರಿಕೆಟ್ ಸರಣಿಯಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿರುವ ರಿಷಭ್ ಪಂತ್ ವಿರುದ್ಧ ಅನೇಕ ಟೀಕೆ ಕೇಳಿಬಂದಿದ್ದರೂ ಮುಂಬರುವ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಕ್ರಿಕೆಟ್ ಸರಣಿಗಾಗಿ ಅವರು ಆಯ್ಕೆಗೊಂಡಿದ್ದಾರೆ.
2019ರಲ್ಲಿ ಇಂಗ್ಲೆಂಡ್ನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಸೆಮಿಫೈನಲ್ನಲ್ಲಿ ಟೀಂ ಇಂಡಿಯಾ ಸೋಲು ಕಂಡ ಬಳಿಕ ಎಂ.ಎಸ್.ಧೋನಿ ಯಾವುದೇ ಕ್ರಿಕೆಟ್ ಪಂದ್ಯದಲ್ಲಿ ಭಾಗಿಯಾಗಿಲ್ಲ.