ETV Bharat / sports

ಸೆಹ್ವಾಗ್​,ಸಚಿನ್​,ಗೇಲ್​ ಜೊತೆ ವಿಶೇಷ ದಾಖಲೆ ಹಂಚಿಕೊಂಡ ಹಿಟ್​ಮ್ಯಾನ್​ - ಸೆಹ್ವಾಗ್​,ಸಚಿನ್ ದಾಖಲೆ ಸೇರಿದ ರೋಹಿತ್, ರೋಹಿತ್​ ವಿಶ್ವದಾಖಲೆ, ರೋಹಿತ್​ ದ್ವಿಶತಕ, ದಕ್ಷಿಣ ಆಫ್ರಿಕಾ ಭಾರತ 3ನೇ ಟೆಸ್ಟ್

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 3 ದ್ವಿಶತಕ ಸಿಡಿಸಿರುವ ರೋಹಿತ್​ ಶರ್ಮಾ ಟೆಸ್ಟ್​​ ಕ್ರಿಕೆಟ್​ನಲ್ಲಿ ಇದೇ ಮೊದಲ ಬಾರಿಗೆ ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ಬ್ಯಾಟ್ಸ್​ಮನ್​ ಎನಿಸಿಕೊಂಡರು.

Rohit Sharma
author img

By

Published : Oct 21, 2019, 5:02 AM IST

ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್​ ಪಂದ್ಯದಲ್ಲಿ ಆಕರ್ಷಕ ದ್ವಿಶತಕ ಬಾರಿಸಿದ ಹಿಟ್​ಮ್ಯಾನ್​ ರೋಹಿತ್​ ಶರ್ಮಾ ಸಚಿನ್​, ಸೆಹ್ವಾಗ್​ ಗೇಲ್​ ಜೊತೆ ವಿಶ್ವದಾಖಲೆ ಹಂಚಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 3 ದ್ವಿಶತಕ ಸಿಡಿಸಿರುವ ರೋಹಿತ್​ ಶರ್ಮಾ ಟೆಸ್ಟ್​​ ಕ್ರಿಕೆಟ್​ನಲ್ಲಿ ಇದೇ ಮೊದಲ ಬಾರಿಗೆ ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ಬ್ಯಾಟ್ಸ್​ಮನ್​ ಎನಿಸಿಕೊಂಡರು.

ಏಕದಿನ ಕ್ರಿಕೆಟ್​ನಲ್ಲಿ ಚೊಚ್ಚಲ ದ್ವಿಶತಕ ಸಿಡಿಸಿದ ಸಚಿನ್​, ಟೆಸ್ಟ್​ ಕ್ರಿಕೆಟ್​ನಲ್ಲಿ ಎರಡು ತ್ರಿಶತಕ ಸಿಡಿಸಿರುವ ಸೆಹ್ವಾಗ್​ ಹಾಗೂ ವಿಂಡೀಸ್​ ದೈತ್ಯ ಕ್ರಿಸ್​ ಗೇಲ್​ ಮಾತ್ರ ಎರಡು ಮಾದರಿಯ ಕ್ರಿಕೆಟ್​ನಲ್ಲಿ ದ್ವಿಶತಕ ಸಿಡಿಸಿದ್ದಾರೆ. ಇದೀಗ ಈ ಸಾಲಿಗೆ ಹಿಟ್​​ ಮ್ಯಾನ್ ಕೂಡ ಸೇರಿಕೊಂಡಿದ್ದಾರೆ.

ಮೂರನೇ ಟೆಸ್ಟ್​ ಪಂದ್ಯದಲ್ಲಿ ರೋಹಿತ್​ ಶರ್ಮಾ 255 ಎಸೆತಗಳಲ್ಲಿ 6 ಸಿಕ್ಸರ್​ ಹಾಗೂ 28 ಬೌಂಡರಿ ಸೇರಿದಂತೆ 212 ರನ್​ಗಳಿಸಿದ್ದಾರೆ. ಇದೇ ಸರಣಿಯಲ್ಲಿ ರೋಹಿತ್​ 3 ಶತಕ ಸಿಡಿಸಿದ್ದಾರೆ.

Intro:Body:Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.