ಕೋಲ್ಕತ್ತಾ: ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ಸೌರವ್ ಗಂಗೂಲಿ ಇಂದು ತಮ್ಮ 47ನೇ ವರ್ಷದ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದು, ಇದೇ ಸಂಭ್ರಮದಲ್ಲಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ತಮ್ಮ ಅಕೌಂಟ್ ಓಪನ್ ಮಾಡಿದ್ದಾರೆ.
ಈಗಾಗಲೇ ಫೇಸ್ಬುಕ್ನಲ್ಲಿ 6 ಲಕ್ಷ ಫಾಲೋವರ್ಸ್ ಹಾಗೂ ಟ್ವಿಟರ್ನಲ್ಲಿ 4.12 ಮಿಲಿನಲ್ ಫಾಲೋವರ್ಸ್ ಹೊಂದಿರುವ ಗಂಗೂಲಿ ಇದೀಗ ಇನ್ಸ್ಟಾಗ್ರಾಂ ಅಕೌಂಟ್ ಓಪನ್ ಮಾಡಿದ್ದು, ಕೆಲವೇ ಗಂಟೆಗಳಲ್ಲಿ ಬರೋಬ್ಬರಿ 85 ಸಾವಿರಕ್ಕೂ ಅಧಿಕ ಫಾಲೋವರ್ಸ್ ಪಡೆದುಕೊಂಡಿದ್ದಾರೆ.
- View this post on Instagram
My close friends surprised me with a cake! Wish I could share it with each one of you ❤
">
"souravganguly" ಹೆಸರಿನಲ್ಲಿ ಈ ಅಕೌಂಟ್ ಓಪನ್ ಮಾಡಿರುವ ಗಂಗೂಲಿ ಅದರಲ್ಲಿ ತಮ್ಮ ಹುಟ್ಟುಹಬ್ಬ ಸಂಭ್ರಮದ ಫೋಟೋ ಹಾಗೂ ವಿಡಿಯೋ ಶೇರ್ ಮಾಡಿದ್ದಾರೆ.
- " class="align-text-top noRightClick twitterSection" data="
">