ETV Bharat / sports

ಸೌರವ್​ ಗಂಗೂಲಿ ನಾಳೆ ಡಿಸ್ಚಾರ್ಜ್ ಸಾಧ್ಯತೆ - ವುಡ್​ಲ್ಯಾಂಡ್ಸ್​ ಅಸ್ಪತ್ರೆ ಕೋಲ್ಕತ್ತಾ

ಎದೆ ನೋವಿನ ಕಾರಣದಿಂದ ಗಂಗೂಲಿ ಅವರನ್ನು ಕೋಲ್ಕತ್ತಾದ ವುಡ್​ಲ್ಯಾಂಡ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಶನಿವಾರ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಭಾನುವಾರ ಮಧ್ಯಾಹ್ನ 3 ಗಂಟೆಗೆ ಕೊರೊನರಿ ಆಂಜಿಯೋಗ್ರಫಿ ಮಾಡಲಾಗಿತ್ತು. ಅಲ್ಲದೇ ಅವರನ್ನು ಮಂಗಳವಾರ ಬಿಡುಗಡೆ ಮಾಡುವುದಾಗಿ ತಿಳಿಸಿದ್ದ ಆಸ್ಪತ್ರೆ ಇದೀಗ ಒಂದು ದಿನ ತಡವಾಗಿ ಅಂದರೆ ಬುಧವಾರ ಬಿಡುಗಡೆ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದೆ.

ಸೌರವ್ ಗಂಗೂಲಿ
ಸೌರವ್ ಗಂಗೂಲಿ
author img

By

Published : Jan 4, 2021, 5:21 PM IST

Updated : Jan 5, 2021, 6:39 AM IST

ಕೋಲ್ಕತ್ತಾ: ಲಘು ಹೃದಯಾಘಾತದಿಂದ ಆಸ್ಪತ್ರೆ ಸೇರಿರುವ ಭಾರತ ತಂಡದ ಮಾಜಿ ನಾಯಕ ಮತ್ತು ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಜನವರಿ 6 ರಂದು ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಖ್ಯಾತ ಹೃದಯ ಸರ್ಜನ್​ ಡಾ. ದೇವಿ ಶೆಟ್ಟಿ ಅವರು ಆಸ್ಪತ್ರೆಯಲ್ಲಿರುವ ಗಂಗೂಲಿ ಅವರನ್ನು ಮಂಗಳವಾರ ಭೇಟಿ ಮಾಡಲಿದ್ದಾರೆ. ಅದ್ದರಿಂದ ಮಂಗಳವಾರದ ಬದಲು ಅವರನ್ನು ಬುಧವಾರ ಡಿಸ್ಚಾರ್ಜ್​ ಮಾಡಲಾಗುವುದು ಎಂದು ಬಿಸಿಸಿಐ ಅಧ್ಯಕ್ಷರಿಗೆ ಚಿಕಿತ್ಸೆ ನೀಡುತ್ತಿರುವ ತಂಡದ ಸದಸ್ಯರೊಬ್ಬರು ಇಂದು ಮಧ್ಯಾಹ್ನ ಮಾಧ್ಯಮಗಳಿಗೆ ತಿಳಿಸಿದ್ದಾರೆ

ಎದೆ ನೋವಿನ ಕಾರಣದಿಂದ ಗಂಗೂಲಿ ಅವರನ್ನು ಕೋಲ್ಕತ್ತಾದ ವುಡ್​ಲ್ಯಾಂಡ್ಸ್​ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಅವರಿಗೆ ಶನಿವಾರ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಭಾನುವಾರ ಮಧ್ಯಾಹ್ನ 3 ಗಂಟೆಗೆ ಕೊರೊನರಿ ಆಂಜಿಯೋಗ್ರಫಿ ಮಾಡಲಾಗಿತ್ತು. ಅಲ್ಲದೇ ಅವರನ್ನು ಮಂಗಳವಾರ ಬಿಡುಗಡೆ ಮಾಡುವುದಾಗಿ ತಿಳಿಸಿದ್ದ ಆಸ್ಪತ್ರೆ, ಇದೀಗ ಒಂದು ದಿನ ತಡವಾಗಿ ಬಿಡುಗಡೆ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದೆ.

ಇದನ್ನು ಓದಿ:ಸಚಿನ್​ರಷ್ಟೇ ದ್ರಾವಿಡ್ ಕೂಡ ಮಹತ್ವದ ಆಟಗಾರ.. ಅವರಿಬ್ಬರೂ ಭಾರತದ ಬ್ಯಾಟಿಂಗ್‌ನ ಹೃದಯ : ಸ್ಟೀವ್​ ವಾ​

Last Updated : Jan 5, 2021, 6:39 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.