ನವದೆಹಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದ ರಾಣಿ ಗ್ರಾಮದಲ್ಲಿ ಹಿಮನದಿ ದುರಂತ ಸಂಭವಿಸಿದ್ದು, ರಕ್ಷಣಾ ಕಾರ್ಯಗಳಿಗಾಗಿ ತಮ್ಮ ಒಂದು ಪಂದ್ಯದ ವೇತನವನ್ನು ದೇಣಿಗೆ ನೀಡುವುದಾಗಿ ಭಾರತ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಹಾಯ ಮಾಡುವಂತೆ ಕೋರಿದ್ದಾರೆ.
-
My sincere condolences and prayers for the families of those affected by the Uttarakhand flash floods. I hope that the rescue operations underway are able to help those in trouble.
— Rishabh Pant (@RishabhPant17) February 7, 2021 " class="align-text-top noRightClick twitterSection" data="
">My sincere condolences and prayers for the families of those affected by the Uttarakhand flash floods. I hope that the rescue operations underway are able to help those in trouble.
— Rishabh Pant (@RishabhPant17) February 7, 2021My sincere condolences and prayers for the families of those affected by the Uttarakhand flash floods. I hope that the rescue operations underway are able to help those in trouble.
— Rishabh Pant (@RishabhPant17) February 7, 2021
ಪ್ರಸ್ತುತ ಚೆನ್ನೈನಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ನಲ್ಲಿ ಆಡುತ್ತಿರುವ ಪಂತ್, ಈ ವಿಪತ್ತಿನಲ್ಲಿ ಪ್ರಾಣ ಕಳೆದುಕೊಂಡವರ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.
-
Deeply pained by the loss of life in Uttarakhand. Would like to donate my match fee for the rescue efforts and would urge more people to help out.
— Rishabh Pant (@RishabhPant17) February 7, 2021 " class="align-text-top noRightClick twitterSection" data="
">Deeply pained by the loss of life in Uttarakhand. Would like to donate my match fee for the rescue efforts and would urge more people to help out.
— Rishabh Pant (@RishabhPant17) February 7, 2021Deeply pained by the loss of life in Uttarakhand. Would like to donate my match fee for the rescue efforts and would urge more people to help out.
— Rishabh Pant (@RishabhPant17) February 7, 2021
"ಉತ್ತರಾಖಂಡದಲ್ಲಿ ನಡೆದ ಪ್ರಾಣಹಾನಿ ತೀವ್ರವಾಗಿ ನೋವು ಕೊಟ್ಟಿದೆ. ರಕ್ಷಣಾ ಕಾರ್ಯಗಳಿಗಾಗಿ ನನ್ನ ಒಂದು ಪಂದ್ಯದ ವೇತನವನ್ನು ದೇಣಿಗೆ ನೀಡಲು ಬಯಸುತ್ತೇನೆ ಮತ್ತು ಹೆಚ್ಚಿನ ಜನರು ಸಹಾಯ ಮಾಡಿ" ಎಂದು ಪಂತ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಓದಿ : ಹಿಮನದಿ ದುರಂತ; ರಕ್ಷಣಾ ಕಾರ್ಯಾಚರಣೆಗೆ ರಿಷಬ್ ಪಂತ್ ಧನಸಹಾಯ
ನಡೆಯುತ್ತಿರುವ ಟೆಸ್ಟ್‌ನ ಮೂರನೇ ದಿನದಂದು ಪಂತ್ 91 ರನ್ ಗಳಿಸಿ ಔಟಗಾವ ಮೂಲಕ ಶತಕ ವಂಚಿತರಾದರು.