ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಹಾಗೂ ನಿರ್ಮಾಪಕ ಪತ್ನಿ ಅನುಷ್ಕಾ ಶರ್ಮಾ ದಂಪತಿ ಮೊದಲ ಮಗುವಿಗೆ ನಿರೀಕ್ಷೆಯಲ್ಲಿದ್ದಾರೆ.
ಕೊಹ್ಲಿ ಗುರುವಾರ ಟ್ವಿಟರ್‌ನಲ್ಲಿ ಈ ಸಂತೋಷದ ವಿಚಾರವನ್ನು ಘೋಷಣೆ ಮಾಡಿದ್ದಾರೆ. ತಮ್ಮ ಮತ್ತು ಅನುಷ್ಕಾರ ಬೇಬಿ ಬಂಪ್ ಫೋಟೋವನ್ನು ಹಂಚಿಕೊಂಡಿರುವ ಅವರು 2021 ಜನವರಿಯಲ್ಲಿ ನಾವು ಮೂವರಾಗಲಿದ್ದೇವೆ ಎಂದು ಬರೆದುಕೊಂಡಿದ್ದಾರೆ.
-
And then, we were three! Arriving Jan 2021 ❤️🙏 pic.twitter.com/0BDSogBM1n
— Virat Kohli (@imVkohli) August 27, 2020 " class="align-text-top noRightClick twitterSection" data="
">And then, we were three! Arriving Jan 2021 ❤️🙏 pic.twitter.com/0BDSogBM1n
— Virat Kohli (@imVkohli) August 27, 2020And then, we were three! Arriving Jan 2021 ❤️🙏 pic.twitter.com/0BDSogBM1n
— Virat Kohli (@imVkohli) August 27, 2020
ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಡಿಸೆಂಬರ್ 11,2017 ರಂದು ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.