ETV Bharat / sports

ಕೇರಳದಲ್ಲಿ ಗರ್ಭಿಣಿ ಆನೆಯ ಹತ್ಯೆಗೆ ಕ್ರಿಕೆಟಿಗರ ಆಕ್ರೋಶ

ಕೇರಳದಲ್ಲಿ ಗರ್ಭಿಣಿ ಆನೆಯ ಹತ್ಯೆ ಕುರಿತು ಕೇಳಲಿಕ್ಕೆ ಭಯವೆನಿಸುತ್ತದೆ. ನಾವು 'ಅನಾಗರಿಕರು' ಎಂದು ಭಾರತ ತಂಡದ ಕ್ರಿಕೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

author img

By

Published : Jun 4, 2020, 3:59 PM IST

Virat Kohli, Rohit Sharma on pregnant elephant's death
ವಿರಾಟ್​ ಕೊಹ್ಲಿ, ರೋಹಿತ್ ಶರ್ಮಾ

ನವದೆಹಲಿ: ಕೇರಳದಲ್ಲಿ ಗರ್ಭಿಣಿ ಆನೆಯ ಹತ್ಯೆ ಕುರಿತು ಭಾರತ ಕ್ರಿಕೆಟ್​ ತಂಡದ ನಾಯಕ ವಿರಾಟ್​ ಕೊಹ್ಲಿ ಹಾಗೂ ಸ್ಫೋಟಕ ಬ್ಯಾಟ್ಸ್​ಮನ್​ ರೋಹಿತ್ ಶರ್ಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • Appalled to hear about what happened in Kerala. Let's treat our animals with love and bring an end to these cowardly acts. pic.twitter.com/3oIVZASpag

    — Virat Kohli (@imVkohli) June 3, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್​ ಮಾಡಿರುವ ವಿರಾಟ್​ ಕೊಹ್ಲಿ, ಘಟನೆ ಬಗ್ಗೆ ಕೇಳಲಿಕ್ಕೆ ಭಯವೆನಿಸುತ್ತದೆ. ನಮ್ಮ ಪ್ರಾಣಿಗಳನ್ನು ಪ್ರೀತಿಯಿಂದ ನೋಡಿಕೊಳ್ಳೋಣ. ಇಂತಹ ಹೇಯ ಕೃತ್ಯಗಳಿಗೆ ಅಂತ್ಯ ಹಾಡೋಣ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಗರ್ಭಿಣಿ ಆನೆಗೆ ಪಟಾಕಿ ತುಂಬಿದ್ದ ಅನಾನಸ್ ನೀಡಿದ ಕಿಡಿಗೇಡಿಗಳು..ನೀರಿನಲ್ಲೇ ದಾರುಣ ಸಾವು!

"ನಾವು ಅನಾಗರಿಕರು, ನಾವೇನನ್ನೂ ಕಲಿಯುತ್ತಿಲ್ಲವೇ? ಕೇರಳದಲ್ಲಿ ಆನೆಗಾದ ಸ್ಥಿತಿ ಹೃದಯ ವಿದ್ರಾವಕ ಘಟನೆಯಾಗಿದೆ. ಯಾವ ಪ್ರಾಣಿಯನ್ನೂ ಕ್ರೂರವಾಗಿ ಹಿಂಸಿಸುವುದು ಸೂಕ್ತವಲ್ಲ" ಎಂದು ರೋಹಿತ್ ಶರ್ಮಾ ಟ್ವೀಟ್​ ಮಾಡಿದ್ದಾರೆ.

  • We are savages. Are we not learning ? To hear what happened to the elephant in Kerala was heartbreaking. No animal deserves to be treated with cruelty.

    — Rohit Sharma (@ImRo45) June 4, 2020 " class="align-text-top noRightClick twitterSection" data=" ">

ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಗರ್ಭಿಣಿ ಆನೆಗೆ ಕೆಲ ಕಿಡಿಗೇಡಿಗಳು ಪಟಾಕಿ ತುಂಬಿದ್ದ ಅನಾನಸ್​ ನೀಡಿದ್ದರಿಂದ ಅದು ಸ್ಫೋಟಗೊಂಡು ನೀರಿನಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮೇ 27 ರಂದು ಕೇರಳದ ಮಲಪ್ಪುರಂನಲ್ಲಿ ನಡೆದಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.