ETV Bharat / sports

ಕೊಹ್ಲಿ ನಾಯಕತ್ವಕ್ಕಿಲ್ಲ ಕುತ್ತು: ಕೆರಿಬಿಯನ್​​ ವಿರುದ್ಧದ ಟಿ-20, ಏಕದಿನ, ಟೆಸ್ಟ್​ ಪಂದ್ಯ ಆಡಲು ನಿರ್ಧಾರ

ವಿಶ್ವಕಪ್​​ನಲ್ಲಿ ಟೀಂ ಇಂಡಿಯಾ ಸೋಲು ಕಾಣುತ್ತಿದ್ದಂತೆ ವಿರಾಟ್​ ಕೊಹ್ಲಿ ನಾಯಕತ್ವಕ್ಕೆ ಕುತ್ತು ಬರಲಿದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಇದೀಗ ಅವರು ವೆಸ್ಟ್​ ಇಂಡೀಸ್ ವಿರುದ್ಧದ ಕ್ರಿಕೆಟ್​ ಸರಣಿ ಆಡಲು ಮುಂದಾಗಿದ್ದಾರೆ ಎಂಬ ಮಾತು ಕೇಳಿ ಬಂದಿದೆ.

author img

By

Published : Jul 17, 2019, 8:58 PM IST

Updated : Jul 18, 2019, 2:16 AM IST

ಟೀಂ ಇಂಡಿಯಾ

ಮುಂಬೈ: ಐಸಿಸಿ ಏಕದಿನ ವಿಶ್ವಕಪ್​ನ ಸೆಮಿಫೈನಲ್​​ನಲ್ಲಿ ಟೀಂ ಇಂಡಿಯಾ ಸೋಲು ಕಾಣುತ್ತಿದ್ದಂತೆ ನಿಗದಿತ ಓವರ್​ಗಳ ನಾಯಕತ್ವದಿಂದ ವಿರಾಟ್​ ಕೊಹ್ಲಿಗೆ ಕೊಕ್​​ ನೀಡಲಾಗುತ್ತದೆ ಎಂಬ ಮಾತು ಕೇಳಿ ಬಂದಿದ್ದವು. ಆದರೆ, ಇದೀಗ ಲಭ್ಯವಾಗಿರುವ ಮಾಹಿತಿ ಪ್ರಕಾರ ವೆಸ್ಟ್​ ಇಂಡೀಸ್​ ವಿರುದ್ಧದ ಸರಣಿಯಲ್ಲಿ ತಂಡವನ್ನ ಅವರೇ ಮುನ್ನಡೆಸಲಿದ್ದಾರೆ.

ಆಗಸ್ಟ್​ 3 ರಿಂದ ಸೆಪ್ಟೆಂಬರ್​ 3ರವರೆಗೆ ವೆಸ್ಟ್​ ಇಂಡೀಸ್​ ವಿರುದ್ಧ ಮೂರು ಟಿ-20, ಮೂರು ಏಕದಿನ ಹಾಗೂ ಎರಡು ಟೆಸ್ಟ್ ಪಂದ್ಯಗಳ​ ಸರಣಿ ನಡೆಯಲಿದ್ದು, ಅದರಲ್ಲಿ ಟೀಂ ಇಂಡಿಯಾ ತಂಡವನ್ನ ವಿರಾಟ್​ ಕೊಹ್ಲಿ ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಜತೆಗೆ ಎಲ್ಲ ಪಂದ್ಯಗಳಲ್ಲೂ ಭಾಗಿಯಾಗಲು ನಿರ್ಧರಿಸಿದ್ದಾರೆ.

Virat Kohli set to travel to West Indies
ಟೀಂ ಇಂಡಿಯಾ

ವಿಶ್ವಕಪ್​ ಸೆಮಿಫೈನಲ್​​ನಲ್ಲಿ ಟೀಂ ಇಂಡಿಯಾ, ನ್ಯೂಜಿಲ್ಯಾಂಡ್​ ವಿರುದ್ಧ ಸೋಲು ಕಾಣುತ್ತಿದ್ದಂತೆ ವಿರಾಟ್​ ಕೊಹ್ಲಿ ನಿರಾಸೆಗೊಳಗಾಗಿದ್ದರು. ಜತೆಗೆ ವೆಸ್ಟ್​ ಇಂಡೀಸ್​ ಸರಣಿಯಿಂದ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂಬ ಮಾತು ಕೇಳಿ ಬಂದಿದ್ದವು. ಆದರೆ, ಇದೀಗ ಅವರು ತಂಡವನ್ನ ಮುನ್ನಡೆಸಲಿದ್ದಾರೆ.

ಕಳೆದ ಕೆಲ ವರ್ಷಗಳಿಂದ ವಿರಾಟ್​ ಕೊಹ್ಲಿ ನಿರಂತರವಾಗಿ ಕ್ರಿಕೆಟ್​ ಆಡುತ್ತಿದ್ದ ಕಾರಣ ಆಯ್ಕೆ ಸಮಿತಿ ಅವರಿಗೆ ವಿಶ್ರಾಂತಿ ನೀಡಿ, ರೋಹಿತ್ ಶರ್ಮಾಗೆ ನಾಯಕ ಪಟ್ಟ ನೀಡಲು ಮುಂದಾಗಿತ್ತು. ಆದರೆ ಇದೀಗ ತಂಡದೊಂದಿಗೆ ಪ್ರಯಾಣ ಬೆಳೆಸಲಿರುವ ವಿರಾಟ್​ ಕೊಹ್ಲಿ ಮುಂದಿನ ಐಸಿಸಿ ಟಿ-20 ವಿಶ್ವಕಪ್​ಗೆ ತಂಡವನ್ನ ತಯಾರು ಮಾಡುವ ಉದ್ದೇಶ ಹೊಂದಿದ್ದಾರೆ.

ವೆಸ್ಟ್​ ಇಂಡೀಸ್​ ವಿರುದ್ಧ ಕ್ರಿಕೆಟ್​ ಸರಣಿಗಾಗಿ ಜುಲೈ​ 19ರಂದು ಆಯ್ಕೆ ಸಮಿತಿ ತಂಡ ಪ್ರಕಟ ಮಾಡಲಿದ್ದು, ವಿರಾಟ್​ ಕೊಹ್ಲಿ ನೇತೃತ್ವದ ಸೈನ್ಯವೇ ಕೆರಿಬಿಯನ್​ ನಾಡಿಗೆ ಹೋಗಲಿದೆ.

Intro:Body:

ಕೊಹ್ಲಿ ನಾಯಕತ್ವಕ್ಕಿಲ್ಲ ಕುತ್ತು: ಕೆರಿಬಿಯನ್​​ ವಿರುದ್ಧದ ಟಿ20,ಏಕದಿನ,ಟೆಸ್ಟ್​ ಪಂದ್ಯ ಆಡಲು ನಿರ್ಧಾರ 

ಮುಂಬೈ: ಐಸಿಸಿ ಏಕದಿನ ವಿಶ್ವಕಪ್​ನ ಸೆಮಿಫೈನಲ್​​ನಲ್ಲಿ ಟೀಂ ಇಂಡಿಯಾ ಸೋಲು ಕಾಣುತ್ತಿದ್ದಂತೆ ನಿಗದಿತ ಓವರ್​ಗಳ ನಾಯಕತ್ವದಿಂದ ವಿರಾಟ್​ ಕೊಹ್ಲಿಗೆ ಕೊಕ್​​ ನೀಡಲಾಗುತ್ತದೆ ಎಂಬ ಮಾತು ಕೇಳಿ ಬಂದಿದ್ದವು. ಆದರೆ ಇದೀಗ ಲಭ್ಯವಾಗಿರುವ ಮಾಹಿತಿ ಪ್ರಕಾರ ವೆಸ್ಟ್​ ಇಂಡೀಸ್​ ವಿರುದ್ಧದ ಸರಣಿಯಲ್ಲಿ ತಂಡವನ್ನ ಅವರೇ ಮುನ್ನಡೆಸಲಿದ್ದಾರೆ ಎನ್ನಲಾಗಿದೆ. 

ಆಗಸ್ಟ್​ 3ರಿಂದ ಸೆಪ್ಟೆಂಬರ್​ 3ರವರೆಗೆ ವೆಸ್ಟ್​ ಇಂಡೀಸ್​ ವಿರುದ್ಧ ಮೂರು ಟಿ20, ಮೂರು ಏಕದಿನ ಹಾಗೂ ಎರಡು ಟೆಸ್ಟ್​ ಸರಣಿ ನಡೆಯಲಿದ್ದು, ಅದರಲ್ಲಿ ಟೀಂ ಇಂಡಿಯಾ ತಂಡವನ್ನ ವಿರಾಟ್​ ಕೊಹ್ಲಿ ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. 

ವಿಶ್ವಕಪ್​ ಸೆಮಿಫೈನಲ್​​ನಲ್ಲಿ ಟೀಂ ಇಂಡಿಯಾ, ನ್ಯೂಜಿಲ್ಯಾಂಡ್​ ವಿರುದ್ಧ ಸೋಲು ಕಾಣುತ್ತಿದ್ದಂತೆ ವಿರಾಟ್​ ಕೊಹ್ಲಿ ನಿರಾಶೆಗೊಳಗಾಗಿದ್ದರು. ಜತೆಗೆ ವೆಸ್ಟ್​ ಇಂಡೀಸ್​ ಸರಣಿಯಿಂದ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂಬ ಮಾತು ಕೇಳಿ ಬಂದಿದ್ದವು. ಆದರೆ ಇದೀಗ ಅವರು ತಂಡವನ್ನ ಮುನ್ನಡೆಸಲಿದ್ದಾರೆ. 

ಕಳೆದ ಕೆಲ ವರ್ಷಗಳಿಂದ ವಿರಾಟ್​ ಕೊಹ್ಲಿ ನಿರಂತರವಾಗಿ ಕ್ರಿಕೆಟ್​ ಆಡುತ್ತಿದ್ದ ಕಾರಣ ಆಯ್ಕೆ ಸಮಿತಿ ಅವರಿಗೆ ವಿಶ್ರಾಂತಿ ನೀಡಿ, ರೋಹಿತ್ ಶರ್ಮಾಗೆ ನಾಯಕ ಪಟ್ಟ ನೀಡಲು ಮುಂದಾಗಿತ್ತು. ಆದರೆ ಇದೀಗ ತಂಡದೊಂದಿಗೆ ಪ್ರಯಾಣ ಬೆಳೆಸಲಿರುವ ವಿರಾಟ್​ ಕೊಹ್ಲಿ ಮುಂದಿನ ಟಿ20 ವಿಶ್ವಕಪ್​ಗೆ ತಂಡವನ್ನ ತಯಾರು ಮಾಡುವ ಉದ್ದೇಶ ಹೊಂದಿದ್ದಾರೆ. 

Conclusion:
Last Updated : Jul 18, 2019, 2:16 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.