ETV Bharat / sports

ಭಾರತ-ಬಾಂಗ್ಲಾ ಹಣಾಹಣಿ: ಟಾಸ್​ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ​ ಇಂಡಿಯಾ -

ಭಾರತ- ಬಾಂಗ್ಲಾ ಹಣಾಹಣಿ ನಡೆಯುತ್ತಿದ್ದು, ಟೀಂ​ ಇಂಡಿಯಾ ಟಾಸ್​​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡಿದ. ಇಂದಿನ ಪಂದ್ಯದಲ್ಲಿ ಕೊಹ್ಲಿ ಪಡೆ ಎರಡು ಬದಲಾವಣೆ ಮಾಡಿಕೊಂಡಿದ್ದು, ಕೇದಾರ್ ಜಾಧವ್ ಮತ್ತು ಕುಲದೀಪ್ ಯಾದವ್ ಬದಲು ಭುವನೇಶ್ವರ್ ಕುಮಾರ್ ಮತ್ತು ದಿನೇಶ್ ಕಾರ್ತಿಕ್ ಕಣಕ್ಕಿಳಿದಿದ್ದಾರೆ.

ಚಿತ್ರ ಕೃಪೆ ಟ್ವಿಟ್ಟರ್​
author img

By

Published : Jul 2, 2019, 2:59 PM IST

ಬರ್ಮಿಂಗ್ ಹ್ಯಾಂ: ಬರ್ಮಿಂಗ್ ಹ್ಯಾಂನ ಎಡ್ಜ್ ಬಾಸ್ಟನ್ ಕ್ರೀಡಾಂಗಣದಲ್ಲಿ ಭಾರತ-ಬಾಂಗ್ಲಾದೇಶ ನಡುವೆ ವಿಶ್ವಕಪ್ ಹಣಾಹಣಿ ಆರಂಭವಾಗಿದೆ. ಟಾಸ್​ ಗೆದ್ದ ವಿರಾಟ್ ಕೊಹ್ಲಿ ಅವರು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಈ ಪಂದ್ಯದಲ್ಲಿ ಟೀಂ ಇಂಡಿಯಾ ಎರಡು ಬದಲಾವಣೆ ಮಾಡಿಕೊಂಡಿದ್ದು, ಕೇದಾರ್ ಜಾಧವ್ ಮತ್ತು ಕುಲದೀಪ್ ಯಾದವ್ ಬದಲು ಭುವನೇಶ್ವರ್ ಕುಮಾರ್ ಮತ್ತು ದಿನೇಶ್ ಕಾರ್ತಿಕ್ ಕಣಕ್ಕಿಳಿದಿದ್ದಾರೆ.

ಆಡುವ 11 ಬಳಗ ಇಂತಿದೆ:
ಭಾರತ: ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ರಿಷಭ್ ಪಂತ್, ಮಹೇಂದ್ರ ಸಿಂಗ್ ಧೋನಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಯುಜುವೇಂದ್ರ ಚಹಲ್, ಜಸ್ಪ್ರೀತ್ ಬುಮ್ರಾ.

ಬಾಂಗ್ಲಾದೇಶ: ಮೊಶ್ರಫೆ ಮೊರ್ತಾಜಾ (ನಾಯಕ) ತಮೀಮ್ ಇಕ್ಬಾಲ್, ಸೌಮ್ಯಾ ಸರ್ಕಾರ್, ಮುಶ್ಫಿಕರ್ ರಹೀಂ, ಶಕೀಬ್ ಅಲ್ ಹಸನ್, ಲಿಟ್ಟನ್ ದಾಸ್, ಮೊಹಮದುಲ್ಲಾ, ಮೊಸಾದೆಕ್ ಹುಸೇನ್, ಮೊಹಮ್ಮದ್ ಸೈಫುದ್ದೀನ್, ಮೆಹದಿ ಹಸನ್, ಮುಸ್ತಫಿಜುರ್ ರೆಹಮಾನ್.

Intro:Body:Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.