ETV Bharat / sports

ಪಂಜಾಬ್ ವಿರುದ್ಧ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್ - ಮಯಾಂಕ್ ಅಗರ್​ವಾಲ್

ಇತ್ತ 7 ಪಂದ್ಯಗಳಲ್ಲಿ 5 ಗೆಲುವು ಮತ್ತು 2 ಸೋಲುಗಳಿಂದ 2ನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿದಿದೆ..

ದೆಹಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್
ದೆಹಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್
author img

By

Published : May 2, 2021, 7:17 PM IST

Updated : May 2, 2021, 7:40 PM IST

ಅಹ್ಮದಾಬಾದ್​ : ಐಪಿಎಲ್​ನ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಇಂದಿನ ಪಂದ್ಯದಲ್ಲಿ ನಾಯಕ ಕೆ ಎಲ್ ರಾಹುಲ್ ಆನಾರೋಗ್ಯದ ಕಾರಣ ತಂಡದಿಂದ ಹೊರಗುಳಿದಿದ್ದು, ಮತ್ತೊಬ್ಬ ಕನ್ನಡಿಗ ಮಯಾಂಕ್ ಅಗರ್​ವಾಲ್ ತಂಡದ ನೇತೃತ್ವವಹಿಸಿಕೊಂಡಿದ್ದಾರೆ.

ಇನ್ನೂ ಆಡಿರುವ 7 ಪಂದ್ಯಗಳಲ್ಲೂ ಫ್ಲಾಪ್ ಆಗಿರುವ ನಿಕೋಲಸ್​ ಪೂರನ್ ಬದಲಿಗೆ ವಿಶ್ವದ ನಂಬರ್​ ಒನ್ ಟಿ20 ಬ್ಯಾಟ್ಸ್​ಮನ್​ ಡೇವಿಡ್ ಮಲನ್​ ಪಂಜಾಬ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

ಇತ್ತ 7 ಪಂದ್ಯಗಳಲ್ಲಿ 5 ಗೆಲುವು ಮತ್ತು 2 ಸೋಲುಗಳಿಂದ 2ನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿದಿದೆ.

ಪಂಜಾಬ್ ಕಿಂಗ್ಸ್ : ಮಾಯಾಂಕ್ ಅಗರ್ವಾಲ್ (ನಾಯಕ), ಪ್ರಭಸಿಮ್ರಾನ್ ಸಿಂಗ್ (ವಿಕೀ), ಕ್ರಿಸ್ ಗೇಲ್, ಡೇವಿಡ್ ಮಲನ್, ದೀಪಕ್ ಹೂಡಾ, ಶಾರುಖ್ ಖಾನ್, ಹರ್ಪ್ರೀತ್ ಬ್ರಾರ್, ಕ್ರಿಸ್ ಜೋರ್ಡಾನ್, ರಿಲೆ ಮೆರೆಡಿತ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ

ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ರಿಷಭ್ ಪಂತ್ (ನಾಯಕ/ ವಿಕೀ), ಮಾರ್ಕಸ್ ಸ್ಟೋಯ್ನಿಸ್, ಶಿಮ್ರಾನ್ ಹೆಟ್ಮೆಯರ್, ಆಕ್ಷರ್ ಪಟೇಲ್, ಲಲಿತ್ ಯಾದವ್, ಕಗಿಸೊ ರಬಾಡ, ಇಶಾಂತ್ ಶರ್ಮಾ, ಅವೇಶ್ ಖಾನ್

Last Updated : May 2, 2021, 7:40 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.