ಪುಣೆ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿ ಇಂದಿನಿಂದ ಆರಂಭವಾಗಿದ್ದು, ಮಹಾರಾಷ್ಟ್ರದ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಈಗಾಗಲೇ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಟೆಸ್ಟ್ ಹಾಗೂ ಟಿ-20 ಸರಣಿ ಗೆದ್ದು ಬಿಗಿದ್ದು, ಏಕದಿನ ಸರಣಿ ಗೆಲ್ಲಲು ಸಜ್ಜಾಗಿದೆ. ಹಲವು ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ಹಾಗೂ ಆಂಗ್ಲ ಪಡೆ ಕಣಕ್ಕಿಳಿದಿವೆ.
-
England have won the toss and opt to field in the first #INDvENG ODI.
— ICC (@ICC) March 23, 2021 " class="align-text-top noRightClick twitterSection" data="
Krunal Pandya and Prasidh Krishna are making their ODI debuts for India 🇮🇳 pic.twitter.com/38hoby5P5i
">England have won the toss and opt to field in the first #INDvENG ODI.
— ICC (@ICC) March 23, 2021
Krunal Pandya and Prasidh Krishna are making their ODI debuts for India 🇮🇳 pic.twitter.com/38hoby5P5iEngland have won the toss and opt to field in the first #INDvENG ODI.
— ICC (@ICC) March 23, 2021
Krunal Pandya and Prasidh Krishna are making their ODI debuts for India 🇮🇳 pic.twitter.com/38hoby5P5i
ಭಾರತ ತಂಡ : ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ಶ್ರೇಯಸ್ ಅಯ್ಯರ್, ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ಕೆ.ಎಲ್. ರಾಹುಲ್, (ವಿಕೆಟ್ ಕೀಪರ್), ಪ್ರಸಿದ್ಧ ಕೃಷ್ಣ, ಕುಲದೀಪ್ ಯಾದವ್, ಶಾರ್ದುಲ್ ಠಾಕೂರ್, ಭುವನೇಶ್ವರ್ ಕುಮಾರ್.
ಇಂಗ್ಲೆಂಡ್ ತಂಡ : ಇಯಾನ್ ಮಾರ್ಗನ್ (ನಾಯಕ), ಮೋಯಿನ್ ಅಲಿ, ಜಾನಿ ಬೈರ್‌ಸ್ಟೋವ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಸ್ಯಾಮ್ ಕರ್ರನ್, ಟಾಮ್ ಕುರ್ರನ್, ಆದಿಲ್ ರಶೀದ್, ಜೇಸನ್ ರಾಯ್, ಬೆನ್ ಸ್ಟೋಕ್ಸ್, ಮಾರ್ಕ್ ವುಡ್.
ಓದಿ : ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ವೈಟ್ವಾಶ್ ಆಗಲಿದೆ: ಮೈಕೆಲ್ ವಾನ್ ಭವಿಷ್ಯ