ETV Bharat / sports

Ind Vs Pak: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಪಾಕ್

author img

By

Published : Oct 24, 2021, 7:07 PM IST

Updated : Oct 24, 2021, 7:21 PM IST

ಇಂಡೋ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ಅಖಾಡ ಸಿದ್ದವಾಗಿದೆ. ದುಬೈ ಇಂಟರ್​ನ್ಯಾಷನಲ್​​ ಕ್ರಿಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್​ ಗೆದ್ದಿರುವ ಪಾಕ್ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.

ಟಿ-20 ವಿಶ್ವಕಪ್ 2021 Ind Vs Pak
ಟಿ-20 ವಿಶ್ವಕಪ್ 2021 Ind Vs Pak

ದುಬೈ : ಟಿ-20 ವಿಶ್ವಕಪ್ 2021ರ ಸೂಪರ್ 12 ಸುತ್ತಿನ ಎರಡನೇ ದಿನವಾದ ಇಂದು ಇಂಡೋ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ಅಖಾಡ ಸಿದ್ಧವಾಗಿದೆ. ದುಬೈ ಇಂಟರ್​ನ್ಯಾಷನಲ್​​ ಕ್ರಿಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್​ ಗೆದ್ದಿರುವ ಪಾಕ್ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.

ಕೊಹ್ಲಿ ಪಡೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದುಕೊಂಡಿದೆ. ಅಂದ ಹಾಗೆ ಏಕದಿನ ವಿಶ್ವಕಪ್‌ ಆಗಲಿ, ಟಿ-20 ವಿಶ್ವಕಪ್‌ ಆಗಲಿ ಭಾರತ ತಂಡ ಈವರೆಗೆ ಪಾಕಿಸ್ತಾನ ವಿರುದ್ಧ ಒಂದು ಪಂದ್ಯದಲ್ಲೂ ಸೋತ್ತಿಲ್ಲ. ಟಿ-20 ವಿಶ್ವಕಪ್‌ ಒಂದರಲ್ಲೇ ಈವರೆಗೆ 5 ಬಾರಿ ಭಾರತ ತಂಡ ಪಾಕ್‌ಗೆ ಮಣ್ಣು ಮುಕ್ಕಿಸಿದ್ದು, ಈಗ ಆರನೇ ಬಾರಿ ಗೆದ್ದು ಬೀಗುವ ಫೇವರಿಟ್‌ ತಂಡವಾಗಿ ಕಣಕ್ಕಿಳಿಯಲಿದೆ.

ತಂಡಗಳು :

ಭಾರತ ತಂಡ : ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ನಾಯಕ), ರಿಷಭ್ ಪಂತ್ (ವಿಕೀ), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ವರುಣ್​ ಚಕ್ರವರ್ತಿ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.

ಪಾಕಿಸ್ತಾನ ತಂಡ : ಬಾಬರ್​ ಅಜಮ್(ನಾಯಕ), ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಮೊಹಮ್ಮದ್ ಹಫೀಜ್​, ಶೋಯಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಸೀಂ, ಶದಬ್ ಖಾನ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್​ ರವೂಫ್​.

Last Updated : Oct 24, 2021, 7:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.