ETV Bharat / sports

IND vs AUS 3rd T20: ನಿರ್ಣಾಯಕ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ಬೌಲಿಂಗ್​ ಆಯ್ಕೆ

author img

By

Published : Sep 25, 2022, 7:08 PM IST

ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆಲುವು ನಿರ್ಧರಿಸುವ ಮೂರನೇ, ನಿರ್ಣಾಯಕ ಟಿ20 ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ಬೌಲಿಂಗ್​ ಆಯ್ದುಕೊಂಡಿದೆ. ಹೈದರಾಬಾದ್​ನ ಉಪ್ಪಳದ ರಾಜೀವ್​ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ.

Etv Bharat IND vs AUS 3rd T20
Etv Bharat IND vs AUS 3rd T20

ಹೈದರಾಬಾದ್​: ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆಲುವು ನಿರ್ಧರಿಸುವ ಮೂರನೇ, ನಿರ್ಣಾಯಕ ಟಿ20 ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ಬೌಲಿಂಗ್​ ಆಯ್ದುಕೊಂಡಿದೆ. ಹೈದರಾಬಾದ್​ನ ಉಪ್ಪಳದ ರಾಜೀವ್​ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ.

ಭುವನ್​ ಇನ್​ ಪಂತ್​ ಔಟ್​: ಕೆಲ ಪಂದ್ಯಗಳಿಂದ ವಿಫಲರಾಗುತ್ತಿರುವ ಭುವನೇಶ್ವರ್​ ಕುಮಾರ್​ ತಂಡದಲ್ಲಿ ಮತ್ತೆ ಸ್ಥಾನ ಪಡೆದಿದ್ದಾರೆ. ವಿಕೆಟ್​ ಕೀಪರ್​ ರಿಷಬ್​ ಪಂತ್​ರನ್ನು ಬಿಡಲಾಗಿದೆ. ಆಸ್ಟ್ರೇಲಿಯಾ ಕೂಡ ಸೀನ್​ ಅಬ್ಬಾಟ್​ ಬದಲಾಗಿ ಜೋಶ್​ ಇಂಗ್ಲಿಸ್​ರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಆಸ್ಟ್ರೇಲಿಯಾ: ಆ್ಯರೋನ್​ ಫಿಂಚ್ (ನಾಯಕ), ಕ್ಯಾಮರೂನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್, ಡೇನಿಯಲ್ ಸ್ಯಾಮ್ಸ್, ಪ್ಯಾಟ್ ಕಮ್ಮಿನ್ಸ್, ಆ್ಯಡಂ ಜಂಪಾ, ಜೋಶ್ ಹೇಜಲ್​ವುಡ್​.

ಭಾರತ: ಕೆ.ಎಲ್. ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯಾ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಹಲ್.

ಓದಿ: ದುಲೀಪ್​ ಟ್ರೋಫಿ ಫೈನಲ್​: ಸ್ಲೆಡ್ಜಿಂಗ್​ ವಿವಾದಕ್ಕೆ ಮೈದಾನದಿಂದ ಹೊರನಡೆದ ಯಶಸ್ವಿ ಜೈಸ್ವಾಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.