ಮುಂಬೈ (ಮಹಾರಾಷ್ಟ್ರ): ನ್ಯೂಜಿಲ್ಯಾಂಡ್ (New Zealand) ವಿರುದ್ಧದ ಈ ತಿಂಗಳ ಕಿನೆಯಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಇಂದು ತಂಡವನ್ನು ಪ್ರಕಟಿಸಿದೆ. ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು ಅನುಭವಿ ಆಟಗಾರ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ.
ಎರಡನೇ ಟೆಸ್ಟ್ (second Test) ಪಂದ್ಯಕ್ಕೆ ರನ್ ಮಿಷನ್ ವಿರಾಟ್ ಕೊಹ್ಲಿ ತಂಡದ ಚುಕ್ಕಾಣಿ ಹಿಡಿಯಲಿದ್ದಾರೆ. ಈ ನುಡುವೆ ಅನುಭವಿ ಆಟಗಾರರಾದ ರೋಹಿತ್ ಶರ್ಮಾ, ರಿಷಭ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಚೇತೇಶ್ವರ ಪೂಜಾರ ಮೊದಲ ಪಂದ್ಯಕ್ಕೆ ಉಪ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ.
-
#TeamIndia squad for NZ Tests:
— BCCI (@BCCI) November 12, 2021 " class="align-text-top noRightClick twitterSection" data="
A Rahane (C), C Pujara (VC), KL Rahul, M Agarwal, S Gill, S Iyer, W Saha (WK), KS Bharat (WK), R Jadeja, R Ashwin, A Patel, J Yadav, I Sharma, U Yadav, Md Siraj, P Krishna
*Virat Kohli will join the squad for the 2nd Test and will lead the team. pic.twitter.com/FqU7xdHpjQ
">#TeamIndia squad for NZ Tests:
— BCCI (@BCCI) November 12, 2021
A Rahane (C), C Pujara (VC), KL Rahul, M Agarwal, S Gill, S Iyer, W Saha (WK), KS Bharat (WK), R Jadeja, R Ashwin, A Patel, J Yadav, I Sharma, U Yadav, Md Siraj, P Krishna
*Virat Kohli will join the squad for the 2nd Test and will lead the team. pic.twitter.com/FqU7xdHpjQ#TeamIndia squad for NZ Tests:
— BCCI (@BCCI) November 12, 2021
A Rahane (C), C Pujara (VC), KL Rahul, M Agarwal, S Gill, S Iyer, W Saha (WK), KS Bharat (WK), R Jadeja, R Ashwin, A Patel, J Yadav, I Sharma, U Yadav, Md Siraj, P Krishna
*Virat Kohli will join the squad for the 2nd Test and will lead the team. pic.twitter.com/FqU7xdHpjQ
ನ್ಯೂಜಿಲ್ಯಾಂಡ್ ವಿರುದ್ಧ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯವು ಕಾನ್ಪುರದಲ್ಲಿ ನವೆಂಬರ್ 25ರಂದು ಆರಂಭವಾಗಲಿದೆ. ಇನ್ನು ಎರಡನೇ ಪಂದ್ಯ ಡಿಸೆಂಬರ್ 3ರಿಂದ ಮುಂಬೈನಲ್ಲಿ ನಡೆಯಲಿದೆ. ವಿರಾಟ್ ಕೊಹ್ಲಿ ಬಳಿಕ ರೋಹಿತ್ ಶರ್ಮಾ ಟೆಸ್ಟ್ ಸರಣಿಯ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು.
ಟೀಂ ಇಂಡಿಯಾದ ತಂಡ: ಅಜಿಂಕ್ಯ ರಹಾನೆ (ನಾಯಕ), ಚೇತೇಶ್ವರ ಪೂಜಾರ (ಉಪ ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಾಹಾ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ.