ETV Bharat / sports

ಟೀಮ್​ ಇಂಡಿಯಾಗೆ ಮತ್ತೊಂದು ಶಾಕ್​: ಟೆಸ್ಟ್​ ಸರಣಿಯಿಂದ ಕೆ.ಎಲ್.ರಾಹುಲ್​ ಔಟ್

ಗಾಯದ ಸಮಸ್ಯೆಯಿಂದ ಟೀಮ್​ ಇಂಡಿಯಾ ಸ್ಟಾರ್​ ಆಟಗಾರ ಕೀಪರ್-ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಟೆಸ್ಟ್​ ಸರಣಿಯಿಂದ ಹೊರಗುಳಿದಿದ್ದಾರೆ.

author img

By

Published : Jan 5, 2021, 9:50 AM IST

ಟೆಸ್ಟ್​ ಸರಣಿಯಿಂದ ಕೆ.ಎಲ್.ರಾಹುಲ್​ ಔಟ್
KL Rahul ruled out of Border-Gavaskar trophy

ಹೈದರಾಬಾದ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್​ ಇಂಡಿಯಾಗೆ ಮತ್ತೊಂದು ಆಘಾತ ಉಂಟಾಗಿದೆ. ಗಾಯದ ಸಮಸ್ಯೆಯಿಂದ ಟೀಮ್​ ಇಂಡಿಯಾ ಸ್ಟಾರ್​ ಆಟಗಾರ ಕೀಪರ್-ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಟೆಸ್ಟ್​ ಸರಣಿಯಿಂದ ಹೊರಗುಳಿದಿದ್ದಾರೆ.

ಟೀಮ್ ಇಂಡಿಯಾ ಅಭ್ಯಾಸ ಅವಧಿಯಲ್ಲಿ ಶನಿವಾರ ಎಂಸಿಜಿಯಲ್ಲಿ ನೆಟ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ರಾಹುಲ್ ಮಣಿಕಟ್ಟಿಗೆ ಗಾಯ ಮಾಡಿಕೊಂಡಿದ್ದಾರೆ. ಇದರಿಂದಾಗಿ ಬಾರ್ಡರ್-ಗವಾಸ್ಕರ್ ಟ್ರೋಫಿಯ ಉಳಿದ ಎರಡು ಟೆಸ್ಟ್‌ಗಳಿಗೆ ಅವರು ಇನ್ನು ಮುಂದೆ ಲಭ್ಯವಿರುವುದಿಲ್ಲ. ರಾಹುಲ್ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸುಮಾರು ಮೂರು ವಾರಗಳು ಬೇಕು ಎಂದು ಮೂಲಗಳು ತಿಳಿಸಿವೆ.

ಓದಿ : ಈ ವರ್ಷದ ಮೊದಲ ಶತಕ ಸಿಡಿಸಿದ ಕೇನ್: ಟೆಸ್ಟ್​ ಕ್ರಿಕೆಟ್​ನಲ್ಲಿ 7000 ರನ್​​ ಬಾರಿಸಿದ ವಿಲಿಯಮ್ಸನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.