ಬೆಂಗಳೂರು : 'ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.
ಇದನ್ನೂ ಓದಿ...ಪಂತ್ ಪ್ರಹಾರ, ಗಿಲ್ ಅಬ್ಬರ: ಬ್ರಿಸ್ಬೇನ್‌ನಲ್ಲಿ 'ಯಂಗ್ ಇಂಡಿಯಾ'ಗೆ ಟೆಸ್ಟ್ ಸರಣಿ ಕಿರೀಟ
ಬ್ರಿಸ್ಬೇನ್‌ನಲ್ಲಿ ನಡೆದ ಅಂತಿಮ ಕ್ರಿಕೆಟ್ ಟೆಸ್ಟ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಗೆದ್ದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು! ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 2-1 ಅಂತರದಿಂದ ಭರ್ಜರಿ ಜಯ ಸಾಧಿಸಿದೆ.
-
'ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಟೀಮ್ ಇಂಡಿಯಾಗೆ ಅಭಿನಂದನೆಗಳು' - ಮುಖ್ಯಮಂತ್ರಿ @BSYBJP.#INDvsAUS https://t.co/62fVm299hd
— CM of Karnataka (@CMofKarnataka) January 19, 2021 " class="align-text-top noRightClick twitterSection" data="
">'ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಟೀಮ್ ಇಂಡಿಯಾಗೆ ಅಭಿನಂದನೆಗಳು' - ಮುಖ್ಯಮಂತ್ರಿ @BSYBJP.#INDvsAUS https://t.co/62fVm299hd
— CM of Karnataka (@CMofKarnataka) January 19, 2021'ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಟೀಮ್ ಇಂಡಿಯಾಗೆ ಅಭಿನಂದನೆಗಳು' - ಮುಖ್ಯಮಂತ್ರಿ @BSYBJP.#INDvsAUS https://t.co/62fVm299hd
— CM of Karnataka (@CMofKarnataka) January 19, 2021
ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋಲು ಕಂಡಿದ್ದ ಭಾರತ, ಎರಡನೇ ಟೆಸ್ಟ್ನಲ್ಲಿ ಪುಟಿದೆದ್ದು ಪಂದ್ಯ ಗೆದ್ದುಕೊಂಡು ಸರಣಿ ಸಮಬಲ ಸಾಧಿಸಿತ್ತು. 3ನೇ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. 4ನೇ ಟೆಸ್ಟ್ನಲ್ಲಿ ಅದ್ಭುತ ಜಯ ಸಾಧಿಸಿದ ಟೀಂ ಇಂಡಿಯಾ ಸರಣಿಯನ್ನು ತನ್ನದಾಗಿಸಿಕೊಂಡಿತು.