ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಮೂರು ದಿನಗಳ ಏಕದಿನ ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ವಾಂಖೆಡೆ ಸ್ಟೇಡಿಯಂನಲ್ಲಿ ಈ ಮ್ಯಾಚ್ ನಡೆಯುತ್ತಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಭಾರತದ ಓಪನರ್ಗಳಾದ ರೋಹಿತ್ ಶರ್ಮಾ, ಕೆ.ಎಲ್ ರಾಹುಲ್ ಹಾಗೂ ಶಿಖರ್ ಧವನ್ ಆಟವಾಡುತ್ತಿದ್ದಾರೆ.
-
Australia wins the toss and elects to bowl first in the 1st ODI against #TeamIndia at the Wankhede.#INDvAUS pic.twitter.com/4vhE55kafX
— BCCI (@BCCI) January 14, 2020 " class="align-text-top noRightClick twitterSection" data="
">Australia wins the toss and elects to bowl first in the 1st ODI against #TeamIndia at the Wankhede.#INDvAUS pic.twitter.com/4vhE55kafX
— BCCI (@BCCI) January 14, 2020Australia wins the toss and elects to bowl first in the 1st ODI against #TeamIndia at the Wankhede.#INDvAUS pic.twitter.com/4vhE55kafX
— BCCI (@BCCI) January 14, 2020
ಆಡುತ್ತಿರುವ 11ರ ಬಳಗ...
ಭಾರತ: ರೋಹಿತ್ ಶರ್ಮಾ, ಶಿಖರ್ ಧವನ್, ಕೆ ಎಲ್. ರಾಹುಲ್, ವಿರಾಟ್ ಕೊಹ್ಲಿ( ಕ್ಯಾಪ್ಟನ್), ಶ್ರೇಯಸ್ ಅಯ್ಯರ್, ರಿಷಭ್ ಪಂತ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪಿತ್ ಬುಮ್ರಾ
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆ್ಯರೋನ್ ಪಿಂಚ್( ಕ್ಯಾಪ್ಟನ್) ಮಾರ್ನಸ್ ಲ್ಯಾಬ್ಸ್ಚೇಂಜ್, ಸ್ಟೀವನ್ ಸ್ಮಿತ್, ಆಸ್ಟನ್ ಟರ್ನರ್, ಅಲೆಕ್ಸ್ ಕ್ಯಾರಿ,ಆ್ಯಸ್ಟನ್ ಅಗರ್, ಪಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡಸನ್, ಆಡಂ ಜಂಪಾ