ETV Bharat / sports

Ind vs Aus ಅಭ್ಯಾಸ ಪಂದ್ಯ: ಟಾಸ್​ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ - ಐಸಿಸಿ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯ

ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಕಳೆದ ಪಂದ್ಯ ಮಿಸ್ ಮಾಡಿಕೊಂಡಿದ್ದ ವರುಣ್ ಚಕ್ರವರ್ತಿ ಈ ಪಂದ್ಯದಲ್ಲಿ ಆಡುತ್ತಿದ್ದಾರೆ.

India vs Australia warm up match
Ind vs Aus ಅಭ್ಯಾಸ ಪಂದ್ಯ
author img

By

Published : Oct 20, 2021, 3:20 PM IST

ದುಬೈ: ಟಿ20 ವಿಶ್ವಕಪ್​ ಸಿದ್ಧತೆಗಾಗಿ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್​​ ಗೆದ್ದ ಆಸ್ಟ್ರೇಲಿಯಾದ ನಾಯಕ ಆ್ಯರೋನ್ ಫಿಂಚ್ ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

ಆಸ್ಟ್ರೇಲಿಯಾ ತಂಡದಲ್ಲಿ ಜೋಶ್​ ಹೆಜಲ್​ವುಡ್​, ಮಿಚೆಲ್ ಸ್ವೆಪ್​ಸನ್​ ಮತ್ತು ಜೋಸ್ ಇಂಗ್ಲಿಸ್ ಬಿಟ್ಟು ಉಳಿದೆಲ್ಲಾ ಆಟಗಾರರು ಆಡಲಿದ್ದಾರೆ.

ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಕಳೆದ ಪಂದ್ಯ ಮಿಸ್ ಮಾಡಿಕೊಂಡಿದ್ದ ವರುಣ್ ಚಕ್ರವರ್ತಿ ಈ ಪಂದ್ಯದಲ್ಲಿ ಆಡುತ್ತಿದ್ದಾರೆ.

ಆಸ್ಟ್ರೇಲಿಯಾ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಜಯ ಸಾಧಿಸಿದ್ದರೆ, ಭಾರತ 7 ವಿಕೆಟ್​ಗಳಿಂದ ಇಂಗ್ಲೆಂಡ್ ತಂಡವನ್ನು ಮಣಿಸಿತ್ತು.

ಭಾರತ : ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರಿಷಭ್ ಪಂತ್ (ವಿಕೀ), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ರಾಹುಲ್ ಚಹರ್, ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್, ವರುಣ್ ಚಕರವರ್ತಿ

ಆಸ್ಟ್ರೇಲಿಯಾ : ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೀ), ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್ಸನ್, ಆಡಮ್ ಜಂಪಾ, ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮಿನ್ಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.