ಕೋಲ್ಕತ್ತಾ: ವೆಸ್ಟ್ ಇಂಡೀಸ್ ವಿರದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಆರಂಭಿಕ ಬ್ಯಾಟರ್ ಕೆಎಲ್ ರಾಹುಲ್ ಗಾಯದ ಕಾರಣ ಸರಣಿಯಿಂದ ಹೊರಬಿದ್ದಿರುವುದರಿಂದ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಯುವ ಬೌಲರ್ ರವಿ ಬಿಷ್ಣೋಯ್ ಪದಾರ್ಪಣೆ ಮಾಡಿದ್ದಾರೆ. ಆಲ್ರೌಂಡರ್ ವೆಂಕಟೇಶ್ ಅಯ್ಯರ್ಗೆ ಮತ್ತೊಂದು ಅವಕಾಶ ನೀಡಲಾಗಿದೆ.
ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ದೀಪಕ್ ಚಾಹರ್ ಹಾಗೂ ವೆಂಕಟೇಶ್ ಅಯ್ಯರ್ ಇದ್ದರೆ, ಸ್ಪಿನ್ನರ್ ವಿಭಾಗದಲ್ಲಿ ಯುಜ್ವೇಂದ್ರ ಚಹಲ್ ಮತ್ತು ಬಿಷ್ಣೋಯ್ ಕಣಕ್ಕಿಳಿದಿದ್ದಾರೆ.
-
Captain @ImRo45 wins the toss and elects to bowl first in the 1st T20I.
— BCCI (@BCCI) February 16, 2022 " class="align-text-top noRightClick twitterSection" data="
Live - https://t.co/dSGcIkX1sx #INDvWI @Paytm pic.twitter.com/MYahWGfY8R
">Captain @ImRo45 wins the toss and elects to bowl first in the 1st T20I.
— BCCI (@BCCI) February 16, 2022
Live - https://t.co/dSGcIkX1sx #INDvWI @Paytm pic.twitter.com/MYahWGfY8RCaptain @ImRo45 wins the toss and elects to bowl first in the 1st T20I.
— BCCI (@BCCI) February 16, 2022
Live - https://t.co/dSGcIkX1sx #INDvWI @Paytm pic.twitter.com/MYahWGfY8R
ವೆಸ್ಟ್ ಇಂಡೀಸ್ ಪರ ಆಲ್ರೌಂಡರ್ ಕೈಲ್ ಮೇಯರ್ಸ್ ಆರಂಭಿಕರಾಗಿ ಆಡಲಿದ್ದಾರೆ. ಶೆಲ್ಡಾನ್ ಕಾಟ್ರೆಲ್, ರಾಸ್ಟನ್ ಚೇಸ್ ಮತ್ತು ಶೆಫರ್ಡ್ ಮೊದಲ ಪಂದ್ಯದಲ್ಲಿ ಅವಕಾಶ ಪಡೆದಿದ್ದಾರೆ.
ವೆಸ್ಟ್ ಇಂಡೀಸ್ (ಪ್ಲೇಯಿಂಗ್ XI): ಬ್ರೆಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ವಿಕೀ), ರೋವ್‌ಮನ್ ಪೊವೆಲ್, ಕೀರನ್ ಪೊಲಾರ್ಡ್ (ನಾಯಕ), ರಾಸ್ಟನ್ ಚೇಸ್, ರೊಮಾರಿಯೊ ಶೆಫರ್ಡ್, ಅಕೀಲ್ ಹೊಸೈನ್, ಓಡಿಯನ್ ಸ್ಮಿತ್, ಫ್ಯಾಬಿಯನ್ ಅಲೆನ್, ಶೆಲ್ಡನ್ ಕಾಟ್ರೆಲ್
ಭಾರತ (ಪ್ಲೇಯಿಂಗ್ XI): ಇಶಾನ್ ಕಿಶನ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೀ), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್