ETV Bharat / sports

ದುಬೈನ ಮೇಡಮ್ ಟುಸ್ಸಾಡ್ಸ್​ನಲ್ಲಿ ರನ್​ ಮಷಿನ್ ಕೊಹ್ಲಿಯ ಮೇಣದ ಪ್ರತಿಮೆ ಅನಾವರಣ - ದುಬೈನ ಮೇಡಮ್ ಟುಸ್ಸಾಡ್ಸ್​ನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ ಅನಾವರಣ

ವಿಶ್ವ ಕ್ರಿಕೆಟ್​ನ ಅತ್ಯಂತ ಜನಪ್ರಿಯ ಕ್ರಿಕೆಟಿಗರಲ್ಲಿ ಅಗ್ರಗಣ್ಯರಾಗಿರುವ ಭಾರತೀಯ ನಾಯಕ ಪ್ರಸ್ತುತ ಯುಎಇಯಲ್ಲಿದ್ದು, ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಭಾರತ ತಂಡ ಸೋಮವಾರ ಇಂಗ್ಲೆಂಡ್ ವಿರುದ್ಧ ಅಭ್ಯಾಸ ಪಂದ್ಯವನ್ನಾಡುವ ವೇಳೆ ಈ ಮೇಣದ ಪ್ರತಿಮೆ ಅನಾವರಣ ಮಾಡಲಾಗಿದೆ.

ಕೊಹ್ಲಿಯ ಮೇಣದ ಪ್ರತಿಮೆ ಅನಾವರಣ
ಕೊಹ್ಲಿಯ ಮೇಣದ ಪ್ರತಿಮೆ ಅನಾವರಣ
author img

By

Published : Oct 19, 2021, 6:19 PM IST

ದುಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಡಿಗೆ ಮತ್ತೊಂದು ಗರಿ ಸೇರಿಸಿಕೊಂಡಿದೆ. ವಿಶ್ವ ವಿಖ್ಯಾತ ದುಬೈನ ಮೇಡಮ್ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ರನ್​ಮಷಿನ್​ ಮೇಣದ ಪ್ರತಿಮೆಯನ್ನು ಸೋಮವಾರ ಅನಾವರಣಗೊಳಿಸಲಾಗಿದೆ.

ವಿಶ್ವ ಕ್ರಿಕೆಟ್​ನ ಅತ್ಯಂತ ಜನಪ್ರಿಯ ಕ್ರಿಕೆಟಿಗರಲ್ಲಿ ಅಗ್ರಗಣ್ಯನಾಗಿರುವ ಭಾರತೀಯ ನಾಯಕ ಪ್ರಸ್ತುತ ಯುಎಇಯಲ್ಲಿದ್ದು, ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಭಾರತ ತಂಡ ಸೋಮವಾರ ಇಂಗ್ಲೆಂಡ್ ವಿರುದ್ಧ ಅಭ್ಯಾಸ ಪಂದ್ಯವನ್ನಾಡುವ ವೇಳೆ ಈ ಮೇಣದ ಪ್ರತಿಮೆ ಅನಾವರಣ ಮಾಡಲಾಗಿದೆ.

  • Wax statue of #ViratKohli at

    1) London’s Madame Tussauds museum ✅

    2) In Madame Tussaud's Delhi museum! ✅

    3) At the newly inaugurated Wax museum in Asansol, West Bengal ✅

    4) At Dubai’s Madame Tussauds✅

    Craze Beyond Boundaries 🔥🐐Global Star 👑 kohli 🙏🏻 pic.twitter.com/0Qb5cFVO11

    — KALYAN ✪ (@IamKalyanRaksha) October 19, 2021 " class="align-text-top noRightClick twitterSection" data=" ">

ಭಾರತ ತಂಡದ ನಾಯಕನ ಮೇಣದ ಪ್ರತಿಮೆ ಈ ಫೋಟೋ ಸಾಮಾಜಿಕ ಜಾಲಾತಾಣದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟಿಗನ ಪ್ರತಿಮೆ ಚಿತ್ರವನ್ನು ತಮ್ಮದೇ ಆದ ಶೀರ್ಷಿಕೆಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ.

ಕೊಹ್ಲಿ ಅಭ್ಯಾಸ ಪಂದ್ಯದಲ್ಲಿ ಮಗ್ನರಾಗಿದ್ದರಿಂದ ತಮ್ಮ ಪ್ರತಿಮೆ ಮ್ಯೂಸಿಯಂನಲ್ಲಿ ಅನಾವರಣಗೊಂಡಿರುವ ವಿಷಯ ಕೊಹ್ಲಿ ಗೊತ್ತಿದೆಯೋ ಇಲ್ಲವೇ ಎಂಬುದರ ಬಗ್ಗೆ ಯಾವುದೇ ಖಾತ್ರಿಯಿಲ್ಲ. ಕೊಹ್ಲಿ ತಮ್ಮ ಸಾಮಾಜಿಕ ಜಾಲಾತಾಣದಲ್ಲಿ ಈ ಬಗ್ಗೆ ಯಾವುದೇ ಫೋಟೋವನ್ನ ಹಂಚಿಕೊಂಡಿಲ್ಲ.

ಈಗಾಗಲೇ ಲಾರ್ಡ್ಸ್​ ಮೈದಾನ, ವೆಸ್ಟ್​ ಬೆಂಗಾಲ್​ ಮತ್ತು ಡೆಲ್ಲಿಯಯ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ವಿರಾಟ್​ ಕೊಹ್ಲಿಯ ಮೇಣದ ಪ್ರತಿಮೆಗಳು ಅನಾವರಣಗೊಂಡಿವೆ.

ಇದನ್ನೂ ಓದಿ:Dhoni ಇಲ್ಲದೆ, CSK ಇಲ್ಲ.. ಚೆನ್ನೈ ಸೂಪರ್​ ಕಿಂಗ್ಸ್​ ಮಾಲೀಕ ಶ್ರೀನಿವಾಸನ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.