ದುಬೈ: ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ವಿರುದ್ಧದ ಗೆಲುವಿನ ಮನ್ನಣೆ ಮೂರು ನಿರ್ಣಾಯಕ ವಿಕೆಟ್ ಪಡೆದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್‌ಗೆ ಸಲ್ಲುತ್ತದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಕ್ಯಾಪ್ಟನ್ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಪಂದ್ಯ ಗೆದ್ದ ಬಳಿಕ ನಾವು ನಮ್ಮ ಹಿಡಿತವನ್ನು ಉಳಿಸಿಕೊಂಡಿದ್ದೇವೆ ಎಂದು ಪಂದ್ಯದ ನಂತರ ಕೊಹ್ಲಿ ಹೇಳಿದರು.
ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 163/5 ರನ್ ಗಳಿಸಿತು. ಎಸ್‌ಆರ್‌ಹೆಚ್ ಪಂದ್ಯದ ಅಂತಿಮ ಓವರ್‌ನಲ್ಲಿ 153 ರನ್‌ಗಳಿಗೆ ಆಲೌಟ್ ಆಯಿತು.
-
This spell was pure magic! 🧙🏻♂️ #PlayBold #IPL2020 #WeAreChallengers #Dream11IPL #SRHvRCB pic.twitter.com/DuiYKTtATJ
— Royal Challengers Bangalore (@RCBTweets) September 21, 2020 " class="align-text-top noRightClick twitterSection" data="
">This spell was pure magic! 🧙🏻♂️ #PlayBold #IPL2020 #WeAreChallengers #Dream11IPL #SRHvRCB pic.twitter.com/DuiYKTtATJ
— Royal Challengers Bangalore (@RCBTweets) September 21, 2020This spell was pure magic! 🧙🏻♂️ #PlayBold #IPL2020 #WeAreChallengers #Dream11IPL #SRHvRCB pic.twitter.com/DuiYKTtATJ
— Royal Challengers Bangalore (@RCBTweets) September 21, 2020
ಆರ್‌ಸಿಬಿ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ 3 ವಿಕೆಟ್ ಪಡೆದು ತಂಡದ ಗೆಲುವಿಗೆ ಕಾರಣರಾದರು.