ETV Bharat / sports

ಐಪಿಎಲ್ ಕ್ವಾಲಿಫೈಯರ್​:ಡೆಲ್ಲಿ ವಿರುದ್ಧ ಟಾಸ್ ಗೆದ್ದ​ ಸಿಎಸ್​ಕೆ ಬೌಲಿಂಗ್ ಆಯ್ಕೆ - IPL playoff

ಟೂರ್ನಿಯಲ್ಲಿ ಎರಡೂ ತಂಡಗಳು ಅಮೋಘ ಪ್ರದರ್ಶನ ತೋರಿ ಅಗ್ರ ಎರಡು ಸ್ಥಾನ ಪಡೆದುಕೊಂಡಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಕೊನೆಯ 3 ಪಂದ್ಯಗಳಲ್ಲಿ ಸೋಲು ಕಂಡು ಹಿನ್ನಡೆ ಅನುಭವಿಸಿದೆ. ಆದರೆ ಪ್ಲೇ ಆಫ್​ನಲ್ಲಿ ಮತ್ತೆ ಹುರುಪಿನಿಂದ ಕಮ್​ಬ್ಯಾಕ್ ಮಾಡುವ ಉತ್ಸಾಹದಲ್ಲಿದೆ.

ಸಿಎಸ್​ಕೆ vs ಡೆಲ್ಲಿ ಕ್ಯಾಪಿಟಲ್ಸ್
ಸಿಎಸ್​ಕೆ vs ಡೆಲ್ಲಿ ಕ್ಯಾಪಿಟಲ್ಸ್
author img

By

Published : Oct 10, 2021, 7:09 PM IST

ದುಬೈ: 2021ರ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್​ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್​ ಧೋನಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಚೆನ್ನೈ ಸೂಪರ್​ ಕಿಂಗ್ಸ್ ತಂಡ ಇಂದಿನ ಪಂದ್ಯದಲ್ಲಿ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯಲಿದೆ. ಡೆಲ್ಲಿ ಕ್ಯಾಪಿಟಲ್ಸ್​ ರಿಪಲ್ ಪಟೇಲ್ ಬದಲಿಗೆ ಟಾಮ್ ಕರ್ರನ್ ಅವಕಾಶ ಪಡೆದಿದ್ದಾರೆ.

ಟೂರ್ನಿಯಲ್ಲಿ ಎರಡೂ ತಂಡಗಳು ಅಮೋಘ ಪ್ರದರ್ಶನ ತೋರಿ ಅಗ್ರ ಎರಡು ಸ್ಥಾನ ಪಡೆದುಕೊಂಡಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಕೊನೆಯ 3 ಪಂದ್ಯಗಳಲ್ಲಿ ಸೋಲು ಕಂಡು ಹಿನ್ನಡೆ ಅನುಭವಿಸಿದೆ. ಆದರೆ ಪ್ಲೇ ಆಫ್​ನಲ್ಲಿ ಮತ್ತೆ ಹುರುಪಿನಿಂದ ಕಮ್​ಬ್ಯಾಕ್ ಮಾಡುವ ಉತ್ಸಾಹದಲ್ಲಿದೆ.

ಡೆಲ್ಲಿ ಮತ್ತು ಸಿಎಸ್​ಕೆ ತಂಡಗಳು ಒಟ್ಟು 25 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಚೆನ್ನೈ 15 ಮತ್ತು ಡೆಲ್ಲಿ 10 ಪಂದ್ಯಗಳಲ್ಲಿ ಜಯ ಸಾಧಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಶಿಮ್ರಾನ್ ಹೆಟ್ಮೀರ್, ಅಕ್ಸರ್ ಪಟೇಲ್, ಟಾಮ್​ ಕರ್ರನ್, ಆರ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ಅವೇಶ್ ಖಾನ್

ಚೆನ್ನೈ ಸೂಪರ್ ಕಿಂಗ್ಸ್: ಫಾಫ್ ಡು ಪ್ಲೆಸಿಸ್, ರುತುರಾಜ್ ಗಾಯಕ್ವಾಡ್, ಮೊಯೀನ್ ಅಲಿ, ಅಂಬಟಿ ರಾಯುಡು, ರಾಬಿನ್ ಉತ್ತಪ್ಪ, ಎಂಎಸ್ ಧೋನಿ, ಡ್ವೇನ್ ಬ್ರಾವೋ, ರವೀಂದ್ರ ಜಡೇಜಾ, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಜೋಶ್ ಹೆಜಲ್‌ವುಡ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.