ETV Bharat / sports

ಡೆಲ್ಲಿ ವಿರುದ್ಧ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್ ರಾಯಲ್ಸ್

author img

By

Published : Sep 25, 2021, 3:22 PM IST

ಇಂದಿನ ಪಂದ್ಯದಲ್ಲಿ ಸ್ಟಾರ್ ಓಪನರ್​ ಎವಿನ್ ಲೂಯಿಸ್​ ಹಾಗೂ ಆಲ್​ರೌಂಡರ್​ ಕ್ರಿಸ್​ ಮೋರಿಸ್​ ಹೊರಗುಳಿಯಲಿದ್ದು, ಇವರ ಸ್ಥಾನಕ್ಕೆ ಡೇವಿಡ್ ಮಿಲ್ಲರ್​ ಮತ್ತು ತಬ್ರೈಜ್ ಶಂಸಿ ಕಣಕ್ಕಿಳಿಯುತ್ತಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್​ vs ರಾಜಸ್ಥಾನ್ ರಾಯಲ್ಸ್

ಅಬು ಧಾಬಿ: ಇಂದಿನ ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಅಗ್ರ 4ಕ್ಕೆ ಪ್ರವೇಶಿಸುವ ಆಶಯದಲ್ಲಿರುವ ರಾಜಸ್ಥಾನ್​ ರಾಯಲ್ಸ್​ ಬಲಿಷ್ಠ ಡೆಲ್ಲಿ ವಿರುದ್ಧ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಇಂದಿನ ಪಂದ್ಯದಲ್ಲಿ ಸ್ಟಾರ್ ಓಪನರ್​ ಎವಿನ್ ಲೂಯಿಸ್​ ಹಾಗೂ ಆಲ್​ರೌಂಡರ್​ ಕ್ರಿಸ್​ ಮೋರಿಸ್​ ಹೊರಗುಳಿಯಲಿದ್ದು, ಇವರ ಸ್ಥಾನಕ್ಕೆ ಡೇವಿಡ್ ಮಿಲ್ಲರ್​ ಮತ್ತು ತಬ್ರೈಜ್ ಶಂಸಿ ಕಣಕ್ಕಿಳಿಯುತ್ತಿದ್ದಾರೆ.

🚨 Toss Update 🚨@IamSanjuSamson has won the toss & @rajasthanroyals have elected to bowl against @DelhiCapitals. #VIVOIPL #DCvRR

Follow the match 👉 https://t.co/SKdByWvPFO pic.twitter.com/J520sRNtcm

— IndianPremierLeague (@IPL) September 25, 2021

ಡೆಲ್ಲಿ ತಂಡದಲ್ಲಿ ಗಾಯಗೊಂಡಿರುವ ಮಾರ್ಕಸ್ ಸ್ಟೋಯ್ನಿಸ್​ ಬದಲಿಗೆ ಆಲ್​ರೌಂಡರ್​ ಲಲಿತ್ ಯಾದವ್​ ಅವಕಾಶ ಪಡೆದಿದ್ದು, ಡೆಲ್ಲಿ ಕೇವಲ 3 ವಿದೇಶಿ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದೆ.

ರಾಜಸ್ಥಾನ ರಾಯಲ್ಸ್ : ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ವಿ.ಕೀ), ಲಿಯಾಮ್ ಲಿವಿಂಗ್​ಸ್ಟೋನ್, ಡೇವಿಡ್ ಮಿಲ್ಲರ್, ಮಹಿಪಾಲ್ ಲೊಮ್ರೋರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ, ಮುಸ್ತಫಿಜುರ್ ರಹಮಾನ್, ತಬ್ರೈಜ್ ಶಂಸಿ

ದೆಹಲಿ ಕ್ಯಾಪಿಟಲ್ಸ್ : ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ/ವಿಕೀ), ಲಲಿತ್ ಯಾದವ್, ಶಿಮ್ರಾನ್ ಹೆಟ್ಮಾಯಿರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೋ ರಬಾಡ, ಅನ್ರಿಚ್ ನಾರ್ಟ್ಜೆ, ಅವೇಶ್ ಖಾನ್

ಅಬು ಧಾಬಿ: ಇಂದಿನ ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಅಗ್ರ 4ಕ್ಕೆ ಪ್ರವೇಶಿಸುವ ಆಶಯದಲ್ಲಿರುವ ರಾಜಸ್ಥಾನ್​ ರಾಯಲ್ಸ್​ ಬಲಿಷ್ಠ ಡೆಲ್ಲಿ ವಿರುದ್ಧ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಇಂದಿನ ಪಂದ್ಯದಲ್ಲಿ ಸ್ಟಾರ್ ಓಪನರ್​ ಎವಿನ್ ಲೂಯಿಸ್​ ಹಾಗೂ ಆಲ್​ರೌಂಡರ್​ ಕ್ರಿಸ್​ ಮೋರಿಸ್​ ಹೊರಗುಳಿಯಲಿದ್ದು, ಇವರ ಸ್ಥಾನಕ್ಕೆ ಡೇವಿಡ್ ಮಿಲ್ಲರ್​ ಮತ್ತು ತಬ್ರೈಜ್ ಶಂಸಿ ಕಣಕ್ಕಿಳಿಯುತ್ತಿದ್ದಾರೆ.

ಡೆಲ್ಲಿ ತಂಡದಲ್ಲಿ ಗಾಯಗೊಂಡಿರುವ ಮಾರ್ಕಸ್ ಸ್ಟೋಯ್ನಿಸ್​ ಬದಲಿಗೆ ಆಲ್​ರೌಂಡರ್​ ಲಲಿತ್ ಯಾದವ್​ ಅವಕಾಶ ಪಡೆದಿದ್ದು, ಡೆಲ್ಲಿ ಕೇವಲ 3 ವಿದೇಶಿ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದೆ.

ರಾಜಸ್ಥಾನ ರಾಯಲ್ಸ್ : ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ವಿ.ಕೀ), ಲಿಯಾಮ್ ಲಿವಿಂಗ್​ಸ್ಟೋನ್, ಡೇವಿಡ್ ಮಿಲ್ಲರ್, ಮಹಿಪಾಲ್ ಲೊಮ್ರೋರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ, ಮುಸ್ತಫಿಜುರ್ ರಹಮಾನ್, ತಬ್ರೈಜ್ ಶಂಸಿ

ದೆಹಲಿ ಕ್ಯಾಪಿಟಲ್ಸ್ : ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ/ವಿಕೀ), ಲಲಿತ್ ಯಾದವ್, ಶಿಮ್ರಾನ್ ಹೆಟ್ಮಾಯಿರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೋ ರಬಾಡ, ಅನ್ರಿಚ್ ನಾರ್ಟ್ಜೆ, ಅವೇಶ್ ಖಾನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.