ETV Bharat / sports

IPL 2022: ಮುಂಬೈ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಕೋಲ್ಕತ್ತಾ ನೈಟ್ ರೈಡರ್ಸ್​

author img

By

Published : Apr 6, 2022, 7:21 PM IST

Updated : Apr 6, 2022, 7:33 PM IST

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿರುವ ಕೋಲ್ಕತ್ತಾ ನೈಟರ್​ ರೈಡರ್ಸ್​ ಇಂದಿನ ಪಂದ್ಯದಲ್ಲಿ 2 ಬದಲಾವಣೆ ಮಾಡಿಕೊಂಡಿದೆ. ಸೌಥಿ ಜಾಗಕ್ಕೆ ಪ್ಯಾಟ್ ಕಮಿನ್ಸ್, ಶಿವಮ್ ಮಾವಿ ಜಾಗಕ್ಕೆ ರಸಿಕ್ ಸಲಾಮ್ ಆಗಮಿಸಿದ್ದಾರೆ.

Mumbai Indians vs Kolkata knight Riders
Mumbai Indians vs Kolkata knight Riders

ಪುಣೆ: ಜಯದ ಹುಡುಕಾಟದಲ್ಲಿ ಮುಂಬೈ ಇಂಡಿಯನ್ಸ್​ ವಿರುದ್ಧ ಟಾಸ್​ ಗೆದ್ದ ಕೋಲ್ಕತ್ತಾ ನೈಟ್​ ರೈಡರ್ಸ್ ತಂಡ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿರುವ ಕೋಲ್ಕತ್ತಾ ನೈಟರ್​ ರೈಡರ್ಸ್​ ಇಂದಿನ ಪಂದ್ಯದಲ್ಲಿ 2 ಬದಲಾವಣೆ ಮಾಡಿಕೊಂಡಿದೆ. ಸೌಥಿ ಜಾಗಕ್ಕೆ ಪ್ಯಾಟ್ ಕಮಿನ್ಸ್, ಶಿವಂ ಮಾವಿ ಜಾಗಕ್ಕೆ ರಸಿಖ್ ಸಲಾಂ ಆಗಮಿಸಿದ್ದಾರೆ.

ಇನ್ನು ಟೂರ್ನಿಯಲ್ಲಿ ಚೊಚ್ಚಲ ಜಯದ ನಿರೀಕ್ಷೆಯಲ್ಲಿರುವ ಮುಂಬೈ ಕೂಡ 2 ಬದಲಾವಣೆ ಮಾಡಿಕೊಂಡಿದೆ. ಅನ್ಮೋಲ್​ಪ್ರೀತ್ ಸಿಂಗ್ ಜಾಗಕ್ಕೆ ಸೂರ್ಯಕುಮಾರ್ ಯಾದವ್​, ಟಿಮ್ ಡೇವಿಡ್​ ಬದಲಿಗೆ ಬೇಬಿ ಎಬಿಡಿ ಖ್ಯಾತಿಯ ಡೆವಾಲ್ಡ್​ ಬ್ರೇವಿಸ್​ಗೆ ಅವಕಾಶ ನೀಡಿದೆ.

ಮುಖಾಮುಖಿ: ಎರಡು ತಂಡಗಳು 29 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್​ 22-7ರಲ್ಲಿ ಮುನ್ನಡೆ ಪಡೆದುಕೊಂಡಿದೆ.

#KKR have won the toss and they will bowl first against #MumbaiIndians

Live - https://t.co/qFLVoCfqRk #KKRvMI #TATAIPL pic.twitter.com/nn7JCyXgKG

— IndianPremierLeague (@IPL) April 6, 2022 ">

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ಇಶಾನ್ ಕಿಶನ್ (ವಿಕೀ), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಡೆವಾಲ್ಡ್ ಬ್ರೆವಿಸ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬಾಸಿಲ್ ಥಂಪಿ

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೀ), ನಿತೀಶ್ ರಾಣಾ, ಆಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ರಸಿಖ್ ಸಲಾಂ, ವರುಣ್ ಚಕ್ರವರ್ತಿ

ಇದನ್ನೂ ಓದಿ:ಮುಂಬೈ ತಂಡ ಸೇರಿದ ಹೊಸದರಲ್ಲಿ ಪಾಂಡ್ಯ ಬ್ರದರ್ಸ್​​ ನೀಡಿದ ನೆರವು ಮರೆಯಲಾಗಲ್ಲ: ಇಶಾನ್ ಕಿಶನ್​

ಪುಣೆ: ಜಯದ ಹುಡುಕಾಟದಲ್ಲಿ ಮುಂಬೈ ಇಂಡಿಯನ್ಸ್​ ವಿರುದ್ಧ ಟಾಸ್​ ಗೆದ್ದ ಕೋಲ್ಕತ್ತಾ ನೈಟ್​ ರೈಡರ್ಸ್ ತಂಡ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿರುವ ಕೋಲ್ಕತ್ತಾ ನೈಟರ್​ ರೈಡರ್ಸ್​ ಇಂದಿನ ಪಂದ್ಯದಲ್ಲಿ 2 ಬದಲಾವಣೆ ಮಾಡಿಕೊಂಡಿದೆ. ಸೌಥಿ ಜಾಗಕ್ಕೆ ಪ್ಯಾಟ್ ಕಮಿನ್ಸ್, ಶಿವಂ ಮಾವಿ ಜಾಗಕ್ಕೆ ರಸಿಖ್ ಸಲಾಂ ಆಗಮಿಸಿದ್ದಾರೆ.

ಇನ್ನು ಟೂರ್ನಿಯಲ್ಲಿ ಚೊಚ್ಚಲ ಜಯದ ನಿರೀಕ್ಷೆಯಲ್ಲಿರುವ ಮುಂಬೈ ಕೂಡ 2 ಬದಲಾವಣೆ ಮಾಡಿಕೊಂಡಿದೆ. ಅನ್ಮೋಲ್​ಪ್ರೀತ್ ಸಿಂಗ್ ಜಾಗಕ್ಕೆ ಸೂರ್ಯಕುಮಾರ್ ಯಾದವ್​, ಟಿಮ್ ಡೇವಿಡ್​ ಬದಲಿಗೆ ಬೇಬಿ ಎಬಿಡಿ ಖ್ಯಾತಿಯ ಡೆವಾಲ್ಡ್​ ಬ್ರೇವಿಸ್​ಗೆ ಅವಕಾಶ ನೀಡಿದೆ.

ಮುಖಾಮುಖಿ: ಎರಡು ತಂಡಗಳು 29 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್​ 22-7ರಲ್ಲಿ ಮುನ್ನಡೆ ಪಡೆದುಕೊಂಡಿದೆ.

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ಇಶಾನ್ ಕಿಶನ್ (ವಿಕೀ), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಡೆವಾಲ್ಡ್ ಬ್ರೆವಿಸ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬಾಸಿಲ್ ಥಂಪಿ

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೀ), ನಿತೀಶ್ ರಾಣಾ, ಆಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ರಸಿಖ್ ಸಲಾಂ, ವರುಣ್ ಚಕ್ರವರ್ತಿ

ಇದನ್ನೂ ಓದಿ:ಮುಂಬೈ ತಂಡ ಸೇರಿದ ಹೊಸದರಲ್ಲಿ ಪಾಂಡ್ಯ ಬ್ರದರ್ಸ್​​ ನೀಡಿದ ನೆರವು ಮರೆಯಲಾಗಲ್ಲ: ಇಶಾನ್ ಕಿಶನ್​

Last Updated : Apr 6, 2022, 7:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.