ETV Bharat / sports

ಮುಂಬೈ ಇಂಡಿಯನ್ಸ್ ತಂಡ ಸೇರಿದ ಪಾಂಡ್ಯ ಬ್ರದರ್ಸ್, ಸೂರ್ಯಕುಮಾರ್ - ಕ್ರುನಾಲ್ ಪಾಂಡ್ಯ

ಏಪ್ರಿಲ್ 9 ರಂದು ಚೆನ್ನೈನಲ್ಲಿ ನಡೆಯಲಿರುವ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನೊಂದಿಗೆ ಸೆಣಸಲಿದೆ.

Hardik, Krunal Pandya And Suryakumar Yadav Join Mumbai Indians Squad In Mumbai
ಮುಂಬೈ ಇಂಡಿಯನ್ಸ್ ತಂಡ ಸೇರಿದ ಪಾಂಡ್ಯ ಬ್ರದರ್ಸ್​ ಮತ್ತು ಸೂರ್ಯಕುಮಾರ್
author img

By

Published : Mar 30, 2021, 7:44 AM IST

ಮುಂಬೈ: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ ಮತ್ತು ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಸರಣಿ ಮುಗಿದ ನಂತರ ಮುಂಬೈ ಸೇರಿದ್ದಾರೆ.

ಮುಂಬೈ ಇಂಡಿಯನ್ಸ್ ಈ ಮೂವರು ಆಟಗಾರರು ಮುಂಬೈಗೆ ಆಗಮಿಸುವ ವಿಡಿಯೋವನ್ನು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದೆ. ಈ ಸರಣಿಯಲ್ಲಿ ಕ್ರುನಾಲ್ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದರು. ಆದರೆ ಸೂರ್ಯಕುಮಾರ್ ಯಾದವ್​ಗೆ ಏಕದಿನ ಕ್ರಿಕೆಟ್​​ಗೆ ಪದಾರ್ಪಣೆ ಮಾಡುವ ಅವಕಾಶ ಸಿಗಲಿಲ್ಲ. ಸೂರ್ಯಕುಮಾರ್ ಟಿ - 20 ಸರಣಿಯ ಮೂಲಕ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದರು.

ಓದಿ: ಧೋನಿಗೆ ಬೌಲರ್‌ಗಳಿಂದ ಅತ್ಯುತ್ತಮ ಪ್ರದರ್ಶನ ಹೊರತೆಗೆಯುವ ಕಲೆ ತಿಳಿದಿದೆ: ಕೆ.ಗೌತಮ್

ಏಪ್ರಿಲ್ 9 ರಂದು ಚೆನ್ನೈನಲ್ಲಿ ನಡೆಯಲಿರುವ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನೊಂದಿಗೆ ಸೆಣಸಲಿದೆ.

ಮುಂಬೈ: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ ಮತ್ತು ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಸರಣಿ ಮುಗಿದ ನಂತರ ಮುಂಬೈ ಸೇರಿದ್ದಾರೆ.

ಮುಂಬೈ ಇಂಡಿಯನ್ಸ್ ಈ ಮೂವರು ಆಟಗಾರರು ಮುಂಬೈಗೆ ಆಗಮಿಸುವ ವಿಡಿಯೋವನ್ನು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದೆ. ಈ ಸರಣಿಯಲ್ಲಿ ಕ್ರುನಾಲ್ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದರು. ಆದರೆ ಸೂರ್ಯಕುಮಾರ್ ಯಾದವ್​ಗೆ ಏಕದಿನ ಕ್ರಿಕೆಟ್​​ಗೆ ಪದಾರ್ಪಣೆ ಮಾಡುವ ಅವಕಾಶ ಸಿಗಲಿಲ್ಲ. ಸೂರ್ಯಕುಮಾರ್ ಟಿ - 20 ಸರಣಿಯ ಮೂಲಕ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದರು.

ಓದಿ: ಧೋನಿಗೆ ಬೌಲರ್‌ಗಳಿಂದ ಅತ್ಯುತ್ತಮ ಪ್ರದರ್ಶನ ಹೊರತೆಗೆಯುವ ಕಲೆ ತಿಳಿದಿದೆ: ಕೆ.ಗೌತಮ್

ಏಪ್ರಿಲ್ 9 ರಂದು ಚೆನ್ನೈನಲ್ಲಿ ನಡೆಯಲಿರುವ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನೊಂದಿಗೆ ಸೆಣಸಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.