ದುಬೈ: 14ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ನ ಕೊನೆಯ ಲೀಗ್ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡಿದ್ದಾರೆ.
-
#RCB have won the toss and they will bowl first against #DelhiCapitals.
— IndianPremierLeague (@IPL) October 8, 2021 " class="align-text-top noRightClick twitterSection" data="
Live - https://t.co/rjuPrt7Rqt #RCBvDC #VIVOIPL pic.twitter.com/mjTcu4ZLfU
">#RCB have won the toss and they will bowl first against #DelhiCapitals.
— IndianPremierLeague (@IPL) October 8, 2021
Live - https://t.co/rjuPrt7Rqt #RCBvDC #VIVOIPL pic.twitter.com/mjTcu4ZLfU#RCB have won the toss and they will bowl first against #DelhiCapitals.
— IndianPremierLeague (@IPL) October 8, 2021
Live - https://t.co/rjuPrt7Rqt #RCBvDC #VIVOIPL pic.twitter.com/mjTcu4ZLfU
ಉಭಯ ತಂಡಗಳು ಈಗಾಗಲೇ ಪ್ಲೇ - ಆಫ್ ಪ್ರವೇಶ ಪಡೆದುಕೊಂಡಿರುವ ಕಾರಣ ಇಂದಿನ ಪಂದ್ಯ ಅಷ್ಟೊಂದು ಮಹತ್ವ ಪಡೆದುಕೊಂಡಿಲ್ಲ. ಆದರೆ, ಮುಂದಿನ ಹಂತದಲ್ಲಿ ಉತ್ತಮ ಪ್ರದರ್ಶನ ನೀಡುವ ಉದ್ದೇಶದಿಂದ ಎರಡು ತಂಡಗಳು ಇಂದಿನ ಪಂದ್ಯದಲ್ಲಿ ತಮ್ಮ ಶಕ್ತಿ ಪ್ರದರ್ಶನ ನೀಡುವ ಸಾಧ್ಯತೆ ಇದೆ.
ಆಡುವ 11ರ ಬಳಗ
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿ.ಕೀ, ಕ್ಯಾ), ರಿಪಲ್ ಪಟೇಲ್, ಶಿಮ್ರಾನ್ ಹೆಟ್ಮಾಯರ್, ಅಕ್ಸರ್ ಪಟೇಲ್, ಆರ್.ಅಶ್ವಿನ್, ಕಾಗಿಸೋ ರಬಾಡ, ಆವೇಶ್ ಖಾನ್, ಆನ್ರಿಚ್
ಬೆಂಗಳೂರು: ವಿರಾಟ್ ಕೊಹ್ಲಿ(ಕ್ಯಾಪ್ಟನ್), ದೇವದತ್ ಪಡಿಕ್ಕಲ್, ಶ್ರೀಕಾರ್ ಭರತ್(ವಿ,ಕೀ), ಕ್ರಿಸ್ಟೇಯನ್, ಗ್ಲೇನ್ ಮ್ಯಾಕ್ಸ್ವೆಲ್, ಎಬಿ ಡಿವಿಲಿಯರ್ಸ್, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಜಾರ್ಜ್ ಗ್ರೇಟನ್, ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಹಲ್
ಪಾಯಿಂಟ್ ಪಟ್ಟಿಯಲ್ಲಿ ಡೆಲ್ಲಿ ಈಗಾಗಲೇ ಮೊದಲ ಸ್ಥಾನದಲ್ಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 3ನೇ ಸ್ಥಾನದಲ್ಲಿದೆ.