ETV Bharat / sports

ICC ODI batting ranking: 2ನೇ ಸ್ಥಾನಕ್ಕೆ ಬಡ್ತಿ ಪಡೆದ ಮಿಥಾಲಿ, ಜೂಲನ್ 2ರಲ್ಲಿ ತಟಸ್ಥ

author img

By

Published : Feb 1, 2022, 6:12 PM IST

ಬೌಲರ್​ ವಿಭಾಗದಲ್ಲಿ ಆಸ್ಟ್ರೇಲಿಯಾದ ಜೆಸ್​ ಜೊನಾಸೆನ್​(760), ಗೋಸ್ವಾಮಿ(727) ಮತ್ತೊಬ್ಬ ಆಸೀಸ್ ಬೌಲರ್​ ಮೇಗನ್​ ಶೂಟ್(717) ಅಗ್ರ ಮೂರರಲ್ಲಿ ಕಾಣಿಸಿಕೊಂಡಿದ್ದಾರೆ.

ICC ODI batting ranking
ಐಸಿಸಿ ಮಹಿಳಾ ಏಕದಿನ ಬ್ಯಾಟಿಂಗ್ ಶ್ರೇಯಾಂಕ

ದುಬೈ: ಭಾರತ ತಂಡದ ನಾಯಕಿ ಮಿಥಾಲಿ ರಾಜ್​ ಮಂಗಳವಾರ ಐಸಿಸಿ ಬಿಡುಗಡೆ ಮಾಡಿರುವ ಏಕದಿನ ಶ್ರೇಯಾಂಕದಲ್ಲಿ ಒಂದು ಸ್ಥಾನ ಮೇಲೇರಿ 2ನೇ ಶ್ರೇಯಾಂಕ ಪಡೆದುಕೊಂಡಿದ್ದಾರೆ. ಬೌಲರ್​ ವಿಭಾಗದಲ್ಲಿ ಹಿರಿಯ ವೇಗಿ ಜೂಲನ್ ಗೋಸ್ವಾಮಿ ತಮ್ಮ 2ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಆಲ್​ರೌಂಡರ್​ ರ‍್ಯಾಂಕಿಂಗ್​ನಲ್ಲಿ ದೀಪ್ತಿ ಶರ್ಮಾ ಒಂದು ಏರಿಕೆ ಕಂಡು 4ನೇ ಶ್ರೇಯಾಂಕಕ್ಕೆ ಬಡ್ತಿ ಪಡೆದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಅಲಿಸಾ ಹೀಲಿ(750) ಅಗ್ರಸ್ಥಾನದಲ್ಲಿದ್ದಾರೆ. ಮಿಥಾಲಿ ರಾಜ್​ 738 ಅಂಕಗಳನ್ನು ಹೊಂದಿದ್ದಾರೆ. ಮತ್ತೊಬ್ಬ ಭಾರತೀಯೆ ಸ್ಮೃತಿ ಮಂಧಾನ 710 ಆಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.

ಬೌಲರ್​ ವಿಭಾಗದಲ್ಲಿ ಆಸ್ಟ್ರೇಲಿಯಾದ ಜೆಸ್​ ಜೊನಾಸೆನ್​(760), ಗೋಸ್ವಾಮಿ(727) ಮತ್ತೊಬ್ಬ ಆಸೀಸ್ ಬೌಲರ್​ ಮೇಗನ್​ ಶೂಟ್(717) ಅಗ್ರ ಮೂರರಲ್ಲಿ ಕಾಣಿಸಿಕೊಂಡಿದ್ದಾರೆ.

ಇಂಗ್ಲೆಂಡ್ ಆಲ್​ರೌಂಡರ್​ ನ್ಯಾಟ್​ ಸೀವರ್​ ಆಲ್​ರೌಂಡರ್​ ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನು ಉಳಿಸಿಕೊಂಡಿದ್ದು, ಅವರು 372 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ. ಆಸ್ಟ್ರೇಲಿಯಾದ ಎಲಿಸ್​ ಪೆರ್ರಿ(365), ದಕ್ಷಿಣ ಆಫ್ರಿಕಾದ ಮರಿಜಾನ್​ ಕಾಪ್​(355) ದೀಪ್ತಿ ಶರ್ಮಾ(299) ನಂತರದ ಸ್ಥಾನದಲ್ಲಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.