ETV Bharat / sports

ಭಾರತ-ಇಂಗ್ಲೆಂಡ್ ಟೆಸ್ಟ್‌ಗೂ ಮುನ್ನ ಕೋವಿಡ್‌ಗೆ ತುತ್ತಾದ ಕ್ಯಾಪ್ಟನ್ ರೋಹಿತ್ ಶರ್ಮಾ - ರೋಹಿತ್ ಶರ್ಮಾ ಕೋವಿಡ್ 19

ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಅವರಿಗೆ ಕೋವಿಡ್​-19 ದೃಢಪಟ್ಟಿದೆ ಎಂದು ಬಿಸಿಸಿಐ ತಿಳಿಸಿದೆ.

ರೋಹಿತ್ ಶರ್ಮಾ
ರೋಹಿತ್ ಶರ್ಮಾ
author img

By

Published : Jun 26, 2022, 7:24 AM IST

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯ ಪ್ರಾರಂಭವಾಗಲು ಕೆಲವೇ ದಿನಗಳು ಬಾಕಿ ಇವೆ. ಈ ಬೆನ್ನಲ್ಲೇ ಕ್ಯಾಪ್ಟನ್‌ ರೋಹಿತ್ ಶರ್ಮಾಗೆ ಕೋವಿಡ್​-19 ಸೋಂಕು ದೃಢಪಟ್ಟಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.

'ಶನಿವಾರ ನಡೆಸಿದ ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್​ನಲ್ಲಿ ಅವರಿಗೆ ಕೋವಿಡ್​ ದೃಢಪಟ್ಟಿದೆ. ಪ್ರಸ್ತುತ ಹೋಟೆಲ್​ವೊಂದರಲ್ಲಿ ಕ್ವಾರಂಟೈನ್​ ಆಗಿದ್ದು, BCCI ವೈದ್ಯಕೀಯ ತಂಡ ಸೂಕ್ತ ಚಿಕಿತ್ಸೆ ನೀಡುತ್ತಿದೆ' ಎಂದು ಬಿಸಿಸಿಐ ಟ್ವೀಟ್​ ಮಾಡಿದೆ.

  • UPDATE - #TeamIndia Captain Mr Rohit Sharma has tested positive for COVID-19 following a Rapid Antigen Test (RAT) conducted on Saturday. He is currently in isolation at the team hotel and is under the care of the BCCI Medical Team.

    — BCCI (@BCCI) June 25, 2022 " class="align-text-top noRightClick twitterSection" data=" ">

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ 5ನೇ ಪಂದ್ಯವನ್ನು ಭಾರತ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಆಡಲು ಸಿದ್ಧತೆ ನಡೆಸುತ್ತಿದೆ. ಜುಲೈ 1ರಂದು ಪಂದ್ಯ ಆರಂಭವಾಗಲಿದೆ. ಕಳೆದ ವರ್ಷ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಇದಾಗಿದ್ದು, ಕೊರೊನಾ ವೈರಸ್​ ಕಾರಣಕ್ಕೆ ಸರಣಿ ಮುಂದೂಡಲಾಗಿತ್ತು. ಭಾರತ ಸರಣಿಯಲ್ಲಿ 2-1ರ ಮುನ್ನಡೆಯಲ್ಲಿದೆ.

ಇದನ್ನೂ ಓದಿ: ರಣಜಿ ಟ್ರೋಫಿ ಫೈನಲ್​-4ನೇ ದಿನ: ಸಂಕಷ್ಟದಲ್ಲಿ ಮುಂಬೈ.. ಮಧ್ಯಪ್ರದೇಶಕ್ಕೆ 'ಮುನ್ನಡೆ' ಚಾಂಪಿಯನ್​ ಗುರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.