ETV Bharat / sports

IND vs SA 1st T20; ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ ತಂಡ

author img

By

Published : Jun 9, 2022, 7:15 PM IST

ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಫೀಲ್ಡಿಂಗ್ ಆಯ್ದುಕೊಂಡಿದ್ದು, ಆತಿಥೇಯ ಭಾರತ ತಂಡದ ಆಟಗಾರರನ್ನು ಮೊದಲು ಬ್ಯಾಟಿಂಗ್ ಮಾಡಲು ಅವಕಾಶ ನೀಡಿದ್ದಾರೆ.

IND vs SA
IND vs SA

ದೆಹಲಿ: ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಟಿ20 ಸರಣಿಗೆ ಗ್ರೀನ್​ ಸಿಗ್ನಲ್​ ಸಿಕ್ಕಿದೆ. ಟಾಸ್ ಗೆದ್ದ ಎದುರಾಳಿ ತಂಡ ಸೌತ್ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಅತಿಥೇಯ ಭಾರತ ತಂಡ ಬ್ಯಾಟಿಂಗ್​ ಮಾಡುತ್ತಿದೆ.

ಟೀಂ ಇಂಡಿಯಾ ಪ್ಲೇಯಿಂಗ್ 11: ಇಶಾನ್ ಕಿಶನ್, ರುತುರಾಜ್​ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್(ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಾಲ್ ಅವೇಶ್ ಖಾನ್

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಕ್ವಿಂಟನ್ ಡಿಕಾಕ್, ತೆಂಬಾ ಬವುಮಾ(ನಾಯಕ), ರೀಜಾ ಹೆಂಡ್ರಿಕ್ಸ್, ಡೇವಿಡ್ ಮಿಲ್ಲರ್, ತ್ರಿಸ್ಟಾನ್ ಸ್ಟಬ್ಸ್, ವೆಯ್ನ್ ಪಾರ್ನೆಲ್, ಡ್ವೇನ್ ಪ್ರೆಟೋರಿಯಸ್, ಕೇಶವ್ ಮಹಾರಾಜ್, ತಬ್ರೈಜ್ ಶಂಸಿ, ಕಾಗಿಸೋ ರಬಾಡಾ, ಆನ್ರಿತ್ ನೋರ್ಜೆ

1ST T20I.South Africa XI: Q De Kock (wk), T Bavuma (c), R Van Der Dussen, D Miller, T Stubbs, W Parnell, D Pretorius, K Maharaj, T Shamsi, K Rabada, A Nortje. https://t.co/lJK64Efzvg #INDvSA @Paytm

— BCCI (@BCCI) June 9, 2022 " class="align-text-top noRightClick twitterSection" data=" ">

ದಕ್ಷಿಣ ಆಫ್ರಿಕಾ ತಂಡವು ಭಾರತ ಪ್ರವಾಸ ಕೈಗೊಂಡಿದ್ದು, 5 ಪಂದ್ಯಗಳ ಟಿ 20 ಸರಣಿಯಲ್ಲಿ ಟೀಂ ಇಂಡಿಯಾ ವಿರುದ್ಧ ಸೆಣಸಾಡಲಿದೆ. ಈ ಸರಣಿಯ ಪ್ರಥಮ ಟಿ 20 ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ದೆಹಲಿ: ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಟಿ20 ಸರಣಿಗೆ ಗ್ರೀನ್​ ಸಿಗ್ನಲ್​ ಸಿಕ್ಕಿದೆ. ಟಾಸ್ ಗೆದ್ದ ಎದುರಾಳಿ ತಂಡ ಸೌತ್ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಅತಿಥೇಯ ಭಾರತ ತಂಡ ಬ್ಯಾಟಿಂಗ್​ ಮಾಡುತ್ತಿದೆ.

ಟೀಂ ಇಂಡಿಯಾ ಪ್ಲೇಯಿಂಗ್ 11: ಇಶಾನ್ ಕಿಶನ್, ರುತುರಾಜ್​ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್(ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಾಲ್ ಅವೇಶ್ ಖಾನ್

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಕ್ವಿಂಟನ್ ಡಿಕಾಕ್, ತೆಂಬಾ ಬವುಮಾ(ನಾಯಕ), ರೀಜಾ ಹೆಂಡ್ರಿಕ್ಸ್, ಡೇವಿಡ್ ಮಿಲ್ಲರ್, ತ್ರಿಸ್ಟಾನ್ ಸ್ಟಬ್ಸ್, ವೆಯ್ನ್ ಪಾರ್ನೆಲ್, ಡ್ವೇನ್ ಪ್ರೆಟೋರಿಯಸ್, ಕೇಶವ್ ಮಹಾರಾಜ್, ತಬ್ರೈಜ್ ಶಂಸಿ, ಕಾಗಿಸೋ ರಬಾಡಾ, ಆನ್ರಿತ್ ನೋರ್ಜೆ

  • 1ST T20I.South Africa XI: Q De Kock (wk), T Bavuma (c), R Van Der Dussen, D Miller, T Stubbs, W Parnell, D Pretorius, K Maharaj, T Shamsi, K Rabada, A Nortje. https://t.co/lJK64Efzvg #INDvSA @Paytm

    — BCCI (@BCCI) June 9, 2022 " class="align-text-top noRightClick twitterSection" data=" ">

ದಕ್ಷಿಣ ಆಫ್ರಿಕಾ ತಂಡವು ಭಾರತ ಪ್ರವಾಸ ಕೈಗೊಂಡಿದ್ದು, 5 ಪಂದ್ಯಗಳ ಟಿ 20 ಸರಣಿಯಲ್ಲಿ ಟೀಂ ಇಂಡಿಯಾ ವಿರುದ್ಧ ಸೆಣಸಾಡಲಿದೆ. ಈ ಸರಣಿಯ ಪ್ರಥಮ ಟಿ 20 ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.