ETV Bharat / sports

3ನೇ ಟಿ20: ಟಾಸ್​ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ... ತಂಡದಲ್ಲಿ 4 ಬದಲಾವಣೆ - ಭಾರತ ಟಿ20 ತಂಡ

ಈಗಾಗಲೆ 2-0ಯಲ್ಲಿ ಸರಣಿ ತನ್ನದಾಗಿಸಿಕೊಂಡಿರುವ ಭಾರತ ತಂಡದ 4 ಬದಲಾವಣೆ ಮಾಡಿಕೊಂಡಿದೆ. ಕುಲ್ದೀಪ್ ಯಾದವ್​, ರವಿ ಬಿಸ್ಣೋಯ್, ಆವೇಶ್ ಖಾನ್ ಮತ್ತು ಮೊಹಮ್ಮದ್ ಸಿರಾಜ್ ಈ ಪಂದ್ಯದಲ್ಲಿ ತಂಡ ಸೇರಿಕೊಂಡಿದ್ದಾರೆ

India vs Sri Lanka t20 series
India vs Sri Lanka t20 series
author img

By

Published : Feb 27, 2022, 6:50 PM IST

ಧರ್ಮಶಾಲಾ: ಭಾರತದ ವಿರುದ್ಧ ನಡೆಯುತ್ತಿರುವ ಕೊನೆಯ ಟಿ20 ಪಂದ್ಯದಲ್ಲಿ ಟಾಸ್​ ಗೆದ್ದ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

ಈಗಾಗಲೆ 2-0ಯಲ್ಲಿ ಸರಣಿ ತನ್ನದಾಗಿಸಿಕೊಂಡಿರುವ ಭಾರತ ತಂಡದ 4 ಬದಲಾವಣೆ ಮಾಡಿಕೊಂಡಿದೆ. ಕುಲ್ದೀಪ್ ಯಾದವ್​, ರವಿ ಬಿಸ್ಣೋಯ್, ಆವೇಶ್ ಖಾನ್ ಮತ್ತು ಮೊಹಮ್ಮದ್ ಸಿರಾಜ್ ಈ ಪಂದ್ಯದಲ್ಲಿ ತಂಡ ಸೇರಿಕೊಂಡಿದ್ದಾರೆ. ಶ್ರೀಲಂಕಾ ಕೂಢ 4 ಬದಲಾವಣೆ ಮಾಡಿಕೊಂಡಿದೆ.

ಕುಲ್ದೀಪ್ ಯಾದವ್​, ರವಿ ಬಿಸ್ಣೋಯ್, ಆವೇಶ್ ಖಾನ್ ಮತ್ತು ಮೊಹಮ್ಮದ್ ಸಿರಾಜ್ ಈ ಪಂದ್ಯದಲ್ಲಿ ತಂಡ ಸೇರಿಕೊಂಡರೆ, ಬುಮ್ರಾ, ಭುವನೇಶ್ವರ್ ಕುಮಾರ್​, ಚಹಲ್ ಮತ್ತು ಇಶಾನ್ ಕಿಶನ್​ ವಿಶ್ರಾಂತಿ ತೆಗೆದುಕೊಂಡಿದ್ದಾರೆ.

ಭಾರತ : ರೋಹಿತ್ ಶರ್ಮಾ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್​), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಅವೇಶ್ ಖಾನ್

ಶ್ರೀಲಂಕಾ : ಪಾತುಮ್ ನಿಸ್ಸಾಂಕ, ದನುಷ್ಕ ಗುಣತಿಲಕ, ಚರಿತ್ ಅಸಲಂಕಾ, ದಿನೇಶ್ ಚಂಡಿಮಲ್ (ವಿಕೆಟ್ ಕೀಪರ್), ಜನಿತ್ ಲಿಯಾನಗೆ, ದಸುನ್ ಶನಕ (ನಾಯಕ), ಚಾಮಿಕಾ ಕರುಣರತ್ನೆ, ದುಷ್ಮಂತ ಚಮೀರ, ಜೆಫ್ರಿ ವಾಂಡರ್ಸೆ, ಬಿನುರ ಫೆರ್ನಾಂಡೊ, ಲಹಿರು ಕುಮಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.