ETV Bharat / sports

T20 world cup: ಅಜೇಯ ಇಂಗ್ಲೆಂಡ್ ವಿರುದ್ಧ ಟಾಸ್​ ಗೆದ್ದು ಬೌಲಿಂಗ್ ಆಯ್ದುಕೊಂಡ ಶ್ರೀಲಂಕಾ

ಆಡಿರುವ 3 ಪಂದ್ಯಗಳಲ್ಲಿ 2 ಸೋಲು ಮತ್ತು ಒಂದು ಜಯ ಸಾಧಿಸಿರುವ ಶ್ರೀಲಂಕಾ ತಂಡ ಸೆಮಿಫೈನಲ್ಸ್ ರೇಸ್​ನಲ್ಲಿ ಉಳಿದುಕೊಳ್ಳಬೇಕಾದರೆ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾಗಿದೆ.

T20 world cup
ಶ್ರೀಲಂಕಾ vs ಇಂಗ್ಲೆಂಡ್
author img

By

Published : Nov 1, 2021, 7:22 PM IST

ಶಾರ್ಜಾ: ಟೂರ್ನಿಯಲ್ಲಿ ಅಜೇಯವಾಗಿ ಯಾವುದೇ ಸವಾಲಿಲ್ಲದೆ ಮುನ್ನುಗ್ಗುತ್ತಿರುವ ಇಂಗ್ಲೆಂಡ್ ವಿರುದ್ಧ ಟಾಸ್​​ ಗೆದ್ದ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಆಡಿರುವ 3 ಪಂದ್ಯಗಳಲ್ಲಿ 2 ಸೋಲು ಮತ್ತು ಒಂದು ಜಯ ಸಾಧಿಸಿರುವ ಶ್ರೀಲಂಕಾ ತಂಡ ಸೆಮಿಫೈನಲ್ಸ್ ರೇಸ್​ನಲ್ಲಿ ಉಳಿದುಕೊಳ್ಳಬೇಕಾದರೆ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾಗಿದೆ.

ಇತ್ತ ಆಡಿರುವ 3 ಪಂದ್ಯಗಳಲ್ಲಿ ಯಾವುದೇ ಸವಾಲನ್ನೆದುರಿಸದೇ ಮೂರರಲ್ಲೂ ಸುಲಭ ಜಯ ಸಾಧಿಸಿರುವ ಇಂಗ್ಲೆಂಡ್ ಮತ್ತೊಂದು ಸುಲಭದ ಗೆಲುವಿನ ನಿರೀಕ್ಷೆಯಲ್ಲಿದೆ. ಎರಡೂ ತಂಡಗಳು ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿವೆ.

ಇಂಗ್ಲೆಂಡ್ (ಪ್ಲೇಯಿಂಗ್ XI): ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೀ), ಡೇವಿಡ್ ಮಲಾನ್, ಜಾನಿ ಬೈರ್‌ಸ್ಟೋವ್, ಇಯಾನ್ ಮಾರ್ಗನ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ತೈಮಲ್ ಮಿಲ್ಸ್

ಶ್ರೀಲಂಕಾ (ಆಡುವ XI): ಪಾತುಮ್ ನಿಸ್ಸಾಂಕ, ಕುಸಾಲ್ ಪೆರೆರಾ(ವಿಕೀ), ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ಅವಿಷ್ಕಾ ಫೆರ್ನಾಂಡೊ, ವನಿಂಡು ಹಸರಂಗ, ದಸುನ್ ಶನಕ(ನಾಯಕ), ಚಮಿಕಾ ಕರುಣರತ್ನೆ, ದುಷ್ಮಂತ ಚಮೀರಾ, ಮಹೀಶ್ ತೀಕ್ಷಾನ, ಲಹಿರು ಕುಮಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.