ETV Bharat / sports

ನೆಟ್‌ನಲ್ಲಿ ಆಫ್ ಸ್ಪಿನ್ ಬೌಲ್ ಮಾಡಿದ ರಾಹುಲ್ ದ್ರಾವಿಡ್ ; ವಿಡಿಯೋ ವೈರಲ್ - Rahul Dravid's Team India will lock horns with New Zealand in the 1st Test match on Thursday

ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನೆಟ್‌ನಲ್ಲಿ ಆಫ್ ಸ್ಪಿನ್ ಬೌಲಿಂಗ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ.

Team India head coach Rahul Dravid bowls off-spin in nets ahead of 1st Test

author img

By

Published : Nov 24, 2021, 11:04 PM IST

ಕಾನ್ಪುರ್​: ಇಲ್ಲಿನ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನೆಟ್‌ನಲ್ಲಿ ಆಫ್ ಸ್ಪಿನ್ ಬೌಲಿಂಗ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ.

T20 ಸರಣಿಯಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಕ್ಲೀನ್​ ಸ್ವೀಪ್​ ಸಾಧನೆ ನಂತರ ತರಬೇತುದಾರ ದ್ರಾವಿಡ್​ ICC ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಎರಡನೇ ಆವೃತ್ತಿಯ ಮೇಲೆ ತಮ್ಮ ಗಮನ ಹರಿಸಿದ್ದಾರೆ.

ಹಲವಾರು ಅನುಭವಿ ಟೆಸ್ಟ್ ಆಟಗಾರರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಇಂದಿನಿಂದ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 1 ನೇ ಟೆಸ್ಟ್‌ಗೆ ಸಿದ್ಧತೆಗಳು ಭರದಿಂದ ಸಾಗುತ್ತಿರುವ ಬೆನ್ನಲ್ಲೇ ದ್ರಾವಿಡ್ ಅಭ್ಯಾಸದ ಅವಧಿಯಲ್ಲಿ ಆಫ್ ಸ್ಪಿನ್ ಬೌಲಿಂಗ್ ಮಾಡಿ ಗಮನ ಸೆಳೆದಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ಸಾಮಾಜಿಕ ಮಾಧ್ಯಮದಲ್ಲಿ ಬಲಗೈ ಆಫ್ ಸ್ಪಿನ್ ಬೌಲಿಂಗ್ ಮಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಈಗಾಗಲೇ 220k ಲೈಕ್‌ಗಳನ್ನು ಗಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.