ETV Bharat / sports

Virushka Anniversary : 4ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ವಿರುಷ್ಕಾ ದಂಪತಿ - ಬಾಲಿವುಡ್ ನಟಿ ಅನುಷ್ಕಾ ಶರ್ಮಾ

ಜಾಹೀರಾತಿನ ಚಿತ್ರೀಕರಣವೊಂದರಲ್ಲಿ ಭೇಟಿಯಾಗಿ ಕೆಲವು ವರ್ಷಗಳ ಕಾಲ ಪ್ರೀತಿಯಲ್ಲಿ ಮುಳುಗಿದ್ದ ಜೋಡಿ 2017 ಡಿಸೆಂಬರ್ 11ರಂದು ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬಳಿಕ ನವದೆಹಲಿ ಹಾಗೂ ಮುಂಬೈನಲ್ಲಿ ರಿಸೆಪ್ಷನ್​ ಪಾರ್ಟಿ ಆಯೋಜಿಸಿದ್ದರು. ಪ್ರಧಾನಿ ಮೋದಿ, ಬಾಲಿವುಡ್ ಮತ್ತು ಕ್ರಿಕೆಟ್ ತಾರೆಯರು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

Virat Kohli and Anushka Sharma celebrates 4th wedding anniversary
ವಿರಾಟ್ ಅನುಷ್ಕಾ ವಿವಾಹ ವಾರ್ಷಿಕೋತ್ಸವ
author img

By

Published : Dec 11, 2021, 7:54 AM IST

ಮುಂಬೈ: ಭಾರತ ಟೆಸ್ಟ್​ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿ ಇಂದು 4ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸೆಲೆಬ್ರಿಟಿ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿ 4 ವಸಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಜಾಹೀರಾತಿನ ಚಿತ್ರೀಕರಣವೊಂದರಲ್ಲಿ ಭೇಟಿಯಾಗಿ ಕೆಲವು ವರ್ಷಗಳ ಕಾಲ ಪ್ರೀತಿಯಲ್ಲಿ ಮುಳುಗಿದ್ದ ಜೋಡಿ 2017 ಡಿಸೆಂಬರ್ 11ರಂದು ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬಳಿಕ ನವದೆಹಲಿ ಹಾಗೂ ಮುಂಬೈನಲ್ಲಿ ರಿಸೆಪ್ಷನ್​ ಪಾರ್ಟಿ ಆಯೋಜಿಸಿದ್ದರು. ಪ್ರಧಾನಿ ಮೋದಿ, ಬಾಲಿವುಡ್ ಮತ್ತು ಕ್ರಿಕೆಟ್ ತಾರೆಯರು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಈ ಜೋಡಿಗೆ ಜನವರಿ 11 ರಂದು 2021ರಂದು ಹೆಣ್ಣು ಮಗು ಜನಿಸಿದ್ದು, ಅದಕ್ಕೆ ವಮಿಕಾ ಎಂದು ನಾಮಕರಣ ಮಾಡಿದ್ದಾರೆ. ಆದರೆ ತಮ್ಮ ಮಗಳನ್ನು ಸ್ಟಾರ್​ ದಂಪತಿ ಸಾಮಾಜಿಕ ಜಾಲತಾಣದಿಂದ ದೂರ ಉಳಿಸಲು ನಿರ್ಧರಿಸಿದ್ದು, ಇದುವರೆಗೂ ತಮ್ಮ ಮಗುವಿನ ಮುಖ ಕಾಣುವ ಒಂದೂ ಫೋಟೋವನ್ನು ಸಹ ಹಂಚಿಕೊಂಡಿಲ್ಲ.

ಇದನ್ನೂ ಓದಿ: 'ತಂಡ ಕಟ್ಟುವುದು ತುಂಬಾ ಕಷ್ಟ, ಆದರೆ ನಾಶ ಮಾಡುವುದು ಸುಲಭ': ನಾಯಕತ್ವ ಬದಲಾವಣೆಗೆ ಮಾಜಿ ಆಟಗಾರ ತರಾಟೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.