ETV Bharat / sports

ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಪಾಕ್‌ ವಿರುದ್ಧ ಭಾರತಕ್ಕೆ 4-3 ಗೋಲುಗಳ ರೋಚಕ ಗೆಲುವು

author img

By

Published : Dec 22, 2021, 5:22 PM IST

Updated : Dec 22, 2021, 6:08 PM IST

Asian Champions Trophy: ಹಾಕಿ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ 4-3 ಗೋಲುಗಳ ರೋಚಕ ಗೆಲುವು ಪಡೆದು ಕಂಚಿನ ಪದಕ ತನ್ನದಾಸಿಕೊಂಡಿದೆ.

India beat Pakistan 4-3 to secure Bronze medal at Asian Champions Trophy
ಏಷ್ಯನ್ ಚಾಂಪಿಯನ್ಸ್ ಟ್ರೋಫಿ; ಪಾಕ್‌ ವಿರುದ್ಧ ಭಾರತಕ್ಕೆ 4-3 ಗೋಲುಗಳ ರೋಚಕ ಗೆಲುವು

ಢಾಕಾ : ಹಾಲಿ ಚಾಂಪಿಯನ್ ಹಾಗೂ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಭಾರತ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪುರುಷರ ಹಾಕಿ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 4-3 ಗೋಲುಗಳಿಂದ ಮಣಿಸಿದೆ. ಈ ಮೂಲಕ ಕಂಚಿನ ಪದಕ ಖಚಿತಪಡಿಸಿಕೊಂಡಿದೆ.

ಹರ್ಮನ್‌ಪ್ರೀತ್ ಸಿಂಗ್, ವರುಣ್ ಕುಮಾರ್, ಗುರ್ಸಾಹಿಬ್‌ಜಿತ್ ಸಿಂಗ್ ಮತ್ತು ಆಕಾಶದೀಪ್ ಸಿಂಗ್ ತಲಾ ಒಂದು ಗೋಲುಗಳ ನೆರವಿನಿಂದ ಪಾಕ್‌ ವಿರುದ್ಧ ರೋಚಕ ಜಯ ದಾಖಲಿಸಿತು.

ಇದಕ್ಕೂ ಮೊದಲು ನಡೆದ ಸೆಮಿಫೈನಲ್‌ನಲ್ಲಿ ದಕ್ಷಿಣ ಕೊರಿಯಾ 6-5 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿದರೆ, ಭಾರತವನ್ನು 3-5 ರಿಂದ ಜಪಾನ್ ಮಣಿಸಿತ್ತು.

ಇದನ್ನೂ ಓದಿ: ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಜಪಾನ್ ವಿರುದ್ಧ ಸೋತು ಹೊರಬಿದ್ದ ಭಾರತ ಹಾಕಿ ತಂಡ

Last Updated : Dec 22, 2021, 6:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.