ETV Bharat / sports

Cricket World Cup 2023: ಕ್ರಿಕೆಟ್ ವಿಶ್ವಕಪ್​​ನ ಎಲ್ಲ 10 ತಂಡಗಳ ಆಟಗಾರರ ಹೆಸರು ಅಂತಿಮ... - ಶ್ರೀಲಂಕಾ ತಂಡ

Final Cricket World Cup 2023 squads: ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರಲ್ಲಿ ಭಾಗವಹಿಸುವ 10 ತಂಡಗಳು ಟೂರ್ನಮೆಂಟ್‌ಗಾಗಿ ತಮ್ಮ ಅಂತಿಮ ತಂಡವನ್ನು ದೃಢಪಡಿಸಿವೆ. ಅಕ್ಟೋಬರ್ 5 ರಿಂದ ಭಾರತದಲ್ಲಿ ವಿಶ್ವ ಕ್ರಿಕೆಟ್ ಹಬ್ಬ ಶುರುವಾಗಲಿದೆ.

World Cup 2023
ಕ್ರಿಕೆಟ್ ವಿಶ್ವಕಪ್ 2023ಕ್ಕೆ ಎಲ್ಲಾ 10 ತಂಡಗಳ ಆಟಗಾರರು ಹೆಸರು ಅಂತಿಮ
author img

By ETV Bharat Karnataka Team

Published : Sep 29, 2023, 8:21 AM IST

ಹೈದರಾಬಾದ್: ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರಲ್ಲಿ ಭಾಗವಹಿಸುವ ಎಲ್ಲಾ 10 ತಂಡಗಳು ಟೂರ್ನಾಮೆಂಟ್‌ಗೆ ತಮ್ಮ ಅಂತಿಮ ತಂಡವನ್ನು ಖಚಿತಪಡಿಸಿವೆ. ಭಾರತದಲ್ಲಿ ಅಕ್ಟೋಬರ್ 5ರಂದು ಮೆಗಾ ಕ್ರಿಕೆಟ್ ಕ್ರೀಡಾಕೂಟ ಪ್ರಾರಂಭವಾಗುವ ಮೊದಲು ಯಾವುದೇ ಬದಲಾವಣೆಗಳನ್ನು ಮಾಡಲು ಗುರುವಾರ ಕೊನೆಯ ದಿನವಾಗಿತ್ತು.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಏಷ್ಯಾ ಕಪ್‌ನಲ್ಲಿ ಕ್ವಾಡ್ರೈಸ್ಪ್ಸ್ ಸ್ಟ್ರೈನ್​ನಿಂದ ಬಳಲುತ್ತಿರುವ ಅಕ್ಷರ್ ಪಟೇಲ್ ಬದಲಿಗೆ ಸ್ಟಾರ್ ಸ್ಪಿನ್ನರ್ ಅಶ್ವಿನ್ ಅನ್ನು ಭಾರತವು ಕೊನೆಯ ಕ್ಷಣದಲ್ಲಿ ಬದಲಾವಣೆ ಮಾಡಿದೆ. ಅಕ್ಷರ್ ಪಟೇಲ್ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಕನಿಷ್ಠ ಮೂರು ವಾರಗಳ ಅಗತ್ಯವಿದೆ.

Cricket World Cup 2023: 10 ತಂಡಗಳು ಹೀಗಿವೆ...

ಭಾರತ ತಂಡ: ರೋಹಿತ್ ಶರ್ಮಾ (ಸಿ), ಹಾರ್ದಿಕ್ ಪಾಂಡ್ಯ (ವಿಸಿ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಅಫ್ಘಾನಿಸ್ತಾನ ತಂಡ: ಹಷ್ಮತುಲ್ಲಾ ಶಾಹಿದಿ (ಸಿ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಶಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಝೈ, ರಶೀದ್ ಖಾನ್, ಮುಜೀಬ್ ಉರ್ ರಹಮದ್, ಫೂರಾಝ್ ಅಹ್ಮದ್, ಅಬ್ದುಲ್ ರಹಮಾನ್, ನವೀನ್ ಉಲ್ ಹಕ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ಸಿ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಾಂಪಾ, ಮಿಚೆಲ್ ಸ್ಟಾರ್ .

ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ಸಿ), ಲಿಟ್ಟನ್ ಕುಮರ್ ದಾಸ್, ತಂಝೀದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ (ವಿಸಿ), ತೌಹಿದ್ ಹೃದಯೊಯ್, ಮುಶ್ಫಿಕರ್ ರಹೀಮ್, ಮಹ್ಮುದುಲ್ಲಾ ರಿಯಾದ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಶಾಕ್ ಮಹೇದಿ ಹಸನ್, ತಾಸುರ್ ಮಹೇದಿ ಹಸನ್, ಹಸನ್ ಮಹಮೂದ್, ಶೋರಿಫುಲ್ ಇಸ್ಲಾಂ, ತಂಝಿಮ್ ಹಸನ್ ಸಾಕಿಬ್.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ಸಿ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋ, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್ .

ನೆದರ್ಲೆಂಡ್ಸ್ ತಂಡ: ಸ್ಕಾಟ್ ಎಡ್ವರ್ಡ್ಸ್ (ಸಿ), ಮ್ಯಾಕ್ಸ್ ಒಡೌಡ್, ಬಾಸ್ ಡಿ ಲೀಡೆ, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಿಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಕ್ವಿಬ್ ಬ್ಯಾರೆಸಿ ಜುಲ್ಫಿಕರ್, ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್.

ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ಸಿ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್​ ಸೌತ್, ವಿಲ್ ಯಂಗ್​.

ಪಾಕಿಸ್ತಾನ ತಂಡ: ಬಾಬರ್ ಅಜಮ್ (ಸಿ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಂ.

ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ಸಿ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆಂಡಿಲೆ ಫೆಹ್ಲುಕ್ವಾಯೊ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ, ರಾಸ್ಸೀ ವ್ಯಾನ್ ಡೆರ್ ಡಸ್ಸೆನ್, ಲಿಜಾಡ್ ವಿಲಿಯಮ್ಸ್.

ಶ್ರೀಲಂಕಾ ತಂಡ: ದಸುನ್ ಶನಕ (ಸಿ), ಕುಸಲ್ ಮೆಂಡಿಸ್ (ವಿಸಿ), ಕುಸಲ್ ಪೆರೆರಾ, ಪಾತುಮ್ ನಿಸ್ಸಾಂಕ, ಲಹಿರು ಕುಮಾರ, ದಿಮುತ್ ಕರುಣರತ್ನ, ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಕಸುನ್ ಪತಿರಜಿತ, ದಿಲ್ಶನ್ ಮಧುಶಂಕ, ದುಶನ್ ಹೇಮಂತ, ಟ್ರಾವ್ಲಿಂಗ್ ರಿಜರ್ವ್,​ ಚಾಮಿಕಾ ಕರುಣಾರತ್ನೆ.

ಇದನ್ನೂ ಓದಿ: Cricket World Cup 2023: ವಿಶ್ವಕಪ್​ಗೆ ಭಾರತದ ಅಂತಿಮ ತಂಡ ಪ್ರಕಟ.. ಗಾಯಾಳು ಅಕ್ಷರ್​ ಔಟ್​, ಅಶ್ವಿನ್ ಇನ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.