ETV Bharat / sports

ವಿಶ್ವಕಪ್​ ಚಾಂಪಿಯನ್ಸ್​ ಅರ್ಜೆಂಟೀನಾ, ಗೆಲುವಿಗೆ ಹೋರಾಡಿದ ಫ್ರಾನ್ಸ್​ಗೆ ಅಭಿನಂದನೆಗಳು: ಪ್ರಧಾನಿ ಮೋದಿ

ಭಾನುವಾರ ದೋಹಾದ ಲುಸೇಲ್ ಸ್ಟೇಡಿಯಂನಲ್ಲಿ ಅರ್ಜೆಂಟೀನಾ ಮತ್ತು ಫ್ರಾನ್ಸ್ ನಡುವೆ ನಡೆದ ಫುಟ್ಬಾಲ್ ವಿಶ್ವಕಪ್ 2022ರ ಸೂಪರ್ ಥ್ರಿಲ್ಲಿಂಗ್ ಫೈನಲ್‌ನಲ್ಲಿ ಕೊನೆಗೂ ಅರ್ಜೆಂಟೀನಾ ತಂಡ ಗೆಲುವು ಸಾಧಿಸಿದೆ. ಅರ್ಜೆಂಟೀನಾ ಗೆಲುವಿಗೆ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಅಭಿನಂದಿಸಿದ್ದಾರೆ.

PM Modi congratulates Argentina  PM Modi congratulates Argentina on victory  FIFA World Cup final  FIFA World Cup  ಚಾಂಪಿಯನ್ಸ್ ಕಿರೀಟವನ್ನು ಅಲಂಕರಿಸಿದ ಅರ್ಜೆಂಟೀನಾ  ಕಿರೀಟವನ್ನು ಅಲಂಕರಿಸಿದ ಅರ್ಜೆಂಟೀನಾಗೆ ಅಭಿನಂದನೆ  ಪ್ರಧಾನಿ ಮೋದಿ ಟ್ವೀಟ್​ ಫುಟ್ಬಾಲ್ ವಿಶ್ವಕಪ್‌ನಲ್ಲಿ ಜಯಗಳಿಸಿದ ಅರ್ಜೆಂಟೀನಾ  ಅರ್ಜೆಂಟೀನಾವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿ  ಅರ್ಜೆಂಟೀನಾ ಗೆಲುವಿನ ಬಳಿಕ ಟ್ವೀಟ್​ ಮಾಡಿರುವ ಪ್ರಧಾನಿ  ಫುಟ್ಬಾಲ್ ವಿಶ್ವಕಪ್ 2022 ರ ಸೂಪರ್ ಥ್ರಿಲ್ಲಿಂಗ್ ಫೈನಲ್
ಚಾಂಪಿಯನ್ಸ್ ಕಿರೀಟವನ್ನು ಅಲಂಕರಿಸಿದ ಅರ್ಜೆಂಟೀನಾಗೆ ಅಭಿನಂದನೆಗಳು
author img

By

Published : Dec 19, 2022, 8:16 AM IST

ದೋಹಾ, ಕತಾರ್​: ಫುಟ್ಬಾಲ್ ವಿಶ್ವಕಪ್‌ನಲ್ಲಿ ಜಯಗಳಿಸಿದ ಅರ್ಜೆಂಟೀನಾವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಇದು ಅತ್ಯಂತ ರೋಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿ ನೆನಪಿನಲ್ಲಿ ಉಳಿಯುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅರ್ಜೆಂಟೀನಾ ಗೆಲುವಿನ ಬಳಿಕ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಫಿಫಾ ವಿಶ್ವಕಪ್ ಗೆದ್ದು​ ಚಾಂಪಿಯನ್ಸ್ ಕಿರೀಟವನ್ನು ಅಲಂಕರಿಸಿದ ಅರ್ಜೆಂಟೀನಾಗೆ ಅಭಿನಂದನೆಗಳು!, ಟೂರ್ನಿಯುದ್ದಕ್ಕೂ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳು ಮಹಾನ್ ಗೆಲುವಿಗಾಗಿ ಸಂತೋಷಪಟ್ಟಿದ್ದಾರೆ ಎಂದು ಟ್ವೀಟ್​ ಮಾಡಿದ್ದಾರೆ.

  • This will be remembered as one of the most thrilling Football matches! Congrats to Argentina on becoming #FIFAWorldCup Champions! They’ve played brilliantly through the tournament. Millions of Indian fans of Argentina and Messi rejoice in the magnificent victory! @alferdez

    — Narendra Modi (@narendramodi) December 18, 2022 " class="align-text-top noRightClick twitterSection" data=" ">

ಫ್ರಾನ್ಸ್ ತಂಡವನ್ನು ಉಲ್ಲೇಖಿಸಿ ಮತ್ತೊಂದು ಟ್ವೀಟ್‌ ಮಾಡಿರುವ ಮೋದಿ, ಫಿಫಾ ವಿಶ್ವಕಪ್​ನಲ್ಲಿ ಉತ್ಸಾಹಭರಿತ ಪ್ರದರ್ಶನ ನೀಡಿದ ಫ್ರಾನ್ಸ್‌ ತಂಡಕ್ಕೆ ಅಭಿನಂದನೆಗಳು!, ಫೈನಲ್‌ಗೆ ಪಂದ್ಯದಲ್ಲಿ ತಮ್ಮ ಕೌಶಲ್ಯ ಮತ್ತು ಕ್ರೀಡಾ ಮನೋಭಾವದಿಂದ ಫುಟ್ಬಾಲ್ ಅಭಿಮಾನಿಗಳನ್ನು ಸಂತೋಷಪಡಿಸಿದರು ಎಂದು ಬರೆದಿದ್ದಾರೆ.

  • Congratulations to France for a spirited performance at the #FIFAWorldCup! They also delighted Football fans with their skill and sportsmanship on the way to the finals. @EmmanuelMacron

ಅರ್ಜೆಂಟೀನಾ ಮತ್ತು ಫ್ರಾನ್ಸ್ ನಡುವೆ ಭಾನುವಾರ ದೋಹಾದ ಲುಸೇಲ್ ಸ್ಟೇಡಿಯಂನಲ್ಲಿ ನಡೆದ ಫುಟ್ಬಾಲ್ ವಿಶ್ವಕಪ್ 2022ರ ಸೂಪರ್ ಥ್ರಿಲ್ಲಿಂಗ್ ಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ ಗೆದ್ದಿದೆ. ಪಂದ್ಯದಲ್ಲಿ ಎರಡು ಬಾರಿ ವಿಶ್ವ ಚಾಂಪಿಯನ್ ಆಗಿದ್ದ ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್​ನಲ್ಲಿ ಫ್ರಾನ್ಸ್ ತಂಡವನ್ನು 4-2 ಗೋಲುಗಳಿಂದ ಮಣಿಸಿ ಮೂರನೇ ಬಾರಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಓದಿ: ಫ್ರಾನ್ಸ್ ಸೋಲಿನಿಂದ ಭಾವುಕರಾದ ​ಎಂಬೆಪ್ಪೆ.. ಫೈನಲ್​ ಹೀರೋಗೆ ಸಮಾಧಾನಪಡಿಸಿದ ಫ್ರೆಂಚ್​ ಅಧ್ಯಕ್ಷ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.