ETV Bharat / sports

ಕಾಮನ್‌ವೆಲ್ತ್ ಗೇಮ್ಸ್: ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಅನುಗೆ ಮೊದಲ ಕಂಚಿನ ಪದಕ - ಕಾಮನ್‌ವೆಲ್ತ್ ಗೇಮ್ಸ್

ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಪುರುಷರ 10 ಕಿ.ಮೀ ಓಟದ ನಡಿಗೆಯಲ್ಲಿ ಸಂದೀಪ್ ಕುಮಾರ್ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ. ಇನ್ನೊಂದೆಡೆ ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಅನು ರಾಣಿ ಮೊದಲ ಪದಕ ಗೆದ್ದಿದ್ದಾರೆ.

sandeep-kumar-won-bronze-medal-in-10km-race-walk
ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ: 10 ಕಿಮೀ ಓಟದ ನಡಿಗೆಯಲ್ಲಿ ಸಂದೀಪ್​ಗೆ ಕಂಚು
author img

By

Published : Aug 7, 2022, 5:06 PM IST

Updated : Aug 7, 2022, 5:26 PM IST

ಬರ್ಮಿಂಗ್‌ಹ್ಯಾಮ್‌(ಇಂಗ್ಲೆಂಡ್): ಬರ್ಮಿಂಗ್‌ಹ್ಯಾಮ್​ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಭಾರತ ಇತಿಹಾಸ ನಿರ್ಮಿಸಿದೆ. ಅನು ರಾಣಿ ಕಂಚಿನ ಪದಕಕ್ಕೆ ಮುತ್ತಿಕ್ಕಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ.

ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಅನು ರಾಣಿ 60 ಮೀಟರ್​ ದೂರ ಎಸೆಯುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟು ಕೀರ್ತಿಗೆ ಅನು ಪಾತ್ರರಾಗಿದ್ದಾರೆ.

ಇತ್ತ, ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಭಾರತೀಯ ಕ್ರೀಡಾ ಪಟುಗಳ ಪದಕದ ಬೇಟೆ ಮುಂದುವರಿದಿದೆ. ಪುರುಷರ 10 ಕಿ.ಮೀ ಓಟದ ನಡಿಗೆ ಸ್ಪರ್ಧೆಯಲ್ಲಿ ಸಂದೀಪ್ ಕುಮಾರ್ ಕಂಚಿನ ಪದಕ ಗೆದ್ದಿದ್ದಾರೆ.

ಇದನ್ನೂ ಓದಿ: ಕಾಮನ್‌ವೆಲ್ತ್ ಗೇಮ್ಸ್: ಪುರುಷರ ಟ್ರಿಪಲ್ ಜಂಪ್‌ನಲ್ಲಿ ಭಾರತಕ್ಕೆ ಬಂಗಾರ, ಬೆಳ್ಳಿ

Last Updated : Aug 7, 2022, 5:26 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.